ಸಮಾಜಮುಖಿ ಕಾರ್ಯಗಳೇ ರಂಗಭೂಮಿಯ ಶಕ್ತಿ : ಡಾ. ಹೆಚ್.ಎಸ್.ಬಲ್ಲಾಳ್

ಸಮಾಜಮುಖಿ ಕಾರ್ಯಗಳೇ ರಂಗಭೂಮಿಯ ಶಕ್ತಿ : ಡಾ. ಹೆಚ್.ಎಸ್.ಬಲ್ಲಾಳ್

ಉಡುಪಿ : 1965 ರಲ್ಲಿ ಆರಂಭಗೊಂಡು ನಿರಂತರವಾದ ಸಮಾಜಮುಖಿ ರಂಗ ಚಟುವಟಿಕೆಗಳೇ ರಂಗಭೂಮಿ ಸಂಸ್ಥೆಯನ್ನು ಆರು ದಶಕಗಳ ಕಾಲ ಉಳಿಸಿ ಬೆಳೆಸಿ ಮುನ್ನಡೆಸಿದೆ ಎಂದು ರಂಗಭೂಮಿ (ರಿ.) ಉಡುಪಿ ಸಂಸ್ಥೆಯ ಗೌರವಾಧ್ಯಕ್ಷರು ಹಾಗೂ ಮಾಹೆ ವಿಶ್ವ ಉಡುಪಿಯ ಹೋಟೆಲ್ ಡಯಾನದಲ್ಲಿ ಸೆ.20ರಂದು…
ಬೆಂಗಳೂರು: ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ(94) ನಿಧನ

ಬೆಂಗಳೂರು: ಹಿರಿಯ ಸಾಹಿತಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ(94) ನಿಧನ

ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ಡಾ|| ಎಸ್.ಎಲ್. ಭೈರಪ್ಪ ಕರ್ನಾಟಕದಲ್ಲಿ ಮಾತ್ರವಲ್ಲದೆ ಭಾರತಾದ್ಯಂತ ಸಾಹಿತ್ಯಾಸಕ್ತರಿಗೆ ಚಿರಪರಿಚಿತ ಹೆಸರು. ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಇವರಿಗೆ ಸಲ್ಲುತ್ತದೆ ಭೈರಪ್ಪ…
ಕನ್ನಡ ಕಲಾ ಕೇಂದ್ರ ಪ್ರದರ್ಶಿಸಿದ ಚೌಕಟ್ಟಿನಾಚೆಯ ಚಿತ್ರ’ ನಾಟಕ

ಕನ್ನಡ ಕಲಾ ಕೇಂದ್ರ ಪ್ರದರ್ಶಿಸಿದ ಚೌಕಟ್ಟಿನಾಚೆಯ ಚಿತ್ರ’ ನಾಟಕ

ಮುಂಬಯಿ,ಸೆ.22: ಬೆಂಗಳೂರುನ ಮಲ್ಲತ್ತಹಳ್ಳಿಯಲ್ಲಿ ಅಲ್ಲಿನ ಕಲಾಗ್ರಾಮ ಸಮುಚ್ಛಯ ಭವನದಲ್ಲಿ ಕಳೆದ ಶನಿವಾರ (ಸೆ.20) ಸಂಜೆ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ತಿಂಗಳ ನಾಟಕ ಸಂಭ್ರಮದಡಿಯಲ್ಲಿ ನಡೆಸಿದ ನಾಟಕ ಪ್ರದರ್ಶನದಲ್ಲಿ ಮುಂಬಯಿಯ ಕನ್ನಡ ಕಲಾ ಕೇಂದ್ರವು ಲೈಂಗಿಕ ಅಲ್ಪಸಂಖ್ಯಾತರ ಬದುಕಿನ ಕುರಿತ…
ಉಡುಪಿ ಪ್ಯಾಕ್ಸ್ ವತಿಯಿಂದ ನಿವೃತ್ತ CEO ಸನ್ಮಾನ ಕಾರ್ಯಕ್ರಮ*

ಉಡುಪಿ ಪ್ಯಾಕ್ಸ್ ವತಿಯಿಂದ ನಿವೃತ್ತ CEO ಸನ್ಮಾನ ಕಾರ್ಯಕ್ರಮ*

ಕಟಪಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಾಗಿ ವಯೋನಿವೃತ್ತರಾದ ಮೊಯ್ದೀನ್ ಖಾನ್. ಡಿ ಇವರನ್ನು ಸಹಕಾರ ಸಂಘಗಳ ಪ್ರಗತಿ ಪರಿಶೀಲನ 20 ಅಂಶಗಳ ಸಭೆಯಲ್ಲಿ ಫ್ಯಾಕ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಉಡುಪಿ…
ಎಸ್.ಎಂ.ಎಸ್. ಪದವಿಪೂರ್ವಕಾಲೇಜು ಬ್ರಹ್ಮಾವರ ಇದರ ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ

ಎಸ್.ಎಂ.ಎಸ್. ಪದವಿಪೂರ್ವಕಾಲೇಜು ಬ್ರಹ್ಮಾವರ ಇದರ ಇಂಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ

ಎಸ್.ಎಂ.ಎಸ್. ಪದವಿಪೂರ್ವಕಾಲೇಜು ಬ್ರಹ್ಮಾವರ ಇದರ 2025-26 ನೇ ಸಾಲಿನ ಇಂಟರಾಕ್ಟ್ ಕ್ಲಬ್ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಶಾಲೆಯ ಸಭಾಂಗಣದಲ್ಲಿ ಜರುಗಿತು.ಪದಪ್ರದಾನ ಅಧಿಕಾರಿಯಾಗಿ ಮಾತ್ರಸಂಸ್ಥೆ ರೋಟರಿ ಬ್ರಹ್ಮಾವರದ ಅಧ್ಯಕ್ಷರಾದ ಸತೀಶ್ ಶೆಟ್ಟಿಯವರು ಇಂಟರಾಕ್ಟ್ ಅಧ್ಯಕ್ಷ ಕುಮಾರಿ ಮುಸ್ಕಾನ್ ಅಬ್ರಾ ಶೇಖ್ರವರಿಗೆ ಪದಪ್ರಧಾನ ನೆರವೇರಿಸಿದರು.ಮುಖ್ಯ…
ಬ್ಯಾಂಕಾಕ್ : ೫೧ನೇ ಅಂತರರಾಷ್ಟ್ರೀಯ ಸಾಂಸ್ಕೃತಿಕ ಹಬ್ಬ ಯಶಸ್ವಿ ಔದಾರ್ಯದಿಂದ ಜಗತ್ತನ್ನೇ ಗೆಲ್ಲಬಹುದು : ಡಾ| ಮಹೇಶ್ವರ ಸ್ವಾಮೀಜಿ.

ಬ್ಯಾಂಕಾಕ್ : ೫೧ನೇ ಅಂತರರಾಷ್ಟ್ರೀಯ ಸಾಂಸ್ಕೃತಿಕ ಹಬ್ಬ ಯಶಸ್ವಿ ಔದಾರ್ಯದಿಂದ ಜಗತ್ತನ್ನೇ ಗೆಲ್ಲಬಹುದು : ಡಾ| ಮಹೇಶ್ವರ ಸ್ವಾಮೀಜಿ.

ಮುಂಬಯಿ, : ಅಂತರರಾಷ್ಟ್ರೀಯ ಸ್ನೇಹ, ಶಾಂತಿ ಮತ್ತು ಸಾಂಸ್ಕೃತಿಕ ವಿನಿಮಯದ ಸಂಕೇತವಾಗಿ, ೫೧ನೇ ಅಂತರರಾಷ್ಟ್ರೀಯ ಸಾಂಸ್ಕೃತಿಕ ಹಬ್ಬ ಹಾಗೂ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮವು ಕಳೆದ ಶನಿವಾರ (ಸೆ.೧೩) ಥೈಲ್ಯಾಂಡ್‌ ರಾಷ್ಟ್ರದ ಬ್ಯಾಂಕಾಕ್ ನಗರದ ಹಾಲಿಡೇ ಇನ್ ಇದರ ಎಮರಾಲ್ಡ್ ಬ್ಯಾಂಕ್ವೆಟ್ ಸಭಾಗೃಹದಲ್ಲಿ…
ಕಾರ್ಪೊರೇಷನ್ ಬ್ಯಾಂಕ್ ಹೆರಿಟೇಜ್ ಮ್ಯೂಸಿಯಂ” ಗೆ ಉಡುಪಿ ಜಿಲ್ಲಾಧಿಕಾರಿ

ಕಾರ್ಪೊರೇಷನ್ ಬ್ಯಾಂಕ್ ಹೆರಿಟೇಜ್ ಮ್ಯೂಸಿಯಂ” ಗೆ ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಕಾರ್ಪೊರೇಷನ್ ಬ್ಯಾಂಕ್‌ನ ಸಂಸ್ಥಾಪಕ ಹಾಜಿ ಅಬ್ದುಲ್ಲಾ ಅವರ ಮನೆಯನ್ನು ಪಾರಂಪರಿಕ ವಸ್ತುಸಂಗ್ರಹಾಲಯವಾಗಿ ಮರುರೂಪಿಸಲಾಗಿರುವ ಉಡುಪಿಯ ನಾಣ್ಯ ಸಂಗ್ರಹಾಲಯ "ಕಾರ್ಪೊರೇಷನ್ ಬ್ಯಾಂಕ್ ಹೆರಿಟೇಜ್ ಮ್ಯೂಸಿಯಂ" ಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಇತ್ತೀಚಿಗೆ ಭೇಟಿ ನೀಡಿದರು. ವಸ್ತು ಸಂಗ್ರಹಾಲಯದ ಮೇಲ್ವಿಚಾರಕ ಎಂ.ಜಯಪ್ರಕಾಶ್…
ಗಂಗೊಳ್ಳಿಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಬಗ್ಗೆ ಮಾಹಿತಿ ಕಾರ್ಯಕ್ರಮ.

ಗಂಗೊಳ್ಳಿಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಬಗ್ಗೆ ಮಾಹಿತಿ ಕಾರ್ಯಕ್ರಮ.

ಕಥೊಲಿಕ್ ಸಭಾ ಉಡುಪಿ ಪ್ರದೇಶ್ ( ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ, ಗಂಗೊಳ್ಳಿಯ ಕೊಸೆಸಾಂವ್ ಮಾತೆಯ ಚರ್ಚಿನಲ್ಲಿ ಕರ್ನಾಟಕ ಸರಕಾರ ನಡೆಸುವಂತಹ ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವು ಆದಿತ್ಯವಾರ ಸೆಪ್ಟೆಂಬರ್ 21 ರಂದು ನಡೆಯಿತು.…