ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ – ಐವನ್ ಡಿಸೋಜ

ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ – ಐವನ್ ಡಿಸೋಜ

ಉಡುಪಿ : ಸಹಕಾರ ಸಂಘಗಳು ಹೆಚ್ಚಿನ ಪತ್ರ ವ್ಯವಹಾರವಿಲ್ಲದೇ, ಸರಳ ರೀತಿಯಲ್ಲಿ ಜನರ ಅವಶ್ಯಕತೆಗಳಿಗೆ ಅನುಗುಣವಾಗಿ ಸಾಲ ಸೌಲಭ್ಯವನ್ನು ನೀಡುತ್ತವೆ. ಇದರಿಂದಾಗಿ ಜನರು ಸಹಕಾರ ಸಂಘಗಳಲ್ಲಿ ವ್ಯವಹಾರ ನಡೆಸಲು ಹೆಚ್ಚಿನ ಒಲವನ್ನು ತೋರುತ್ತಿದ್ದಾರೆ. ಜನರಲ್ಲಿ ಆರ್ಥಿಕ ಉಳಿತಾಯ ಮನೋಭಾವ ಬೆಳೆಸುವಲ್ಲಿ ಸಹಕಾರ…
ಕಾರ್ಕಳ ಕ್ರೈಸ್ಟ್ ಕಿಂಗ್ ಪಿ.ಯು. ಕಾಲೇಜು: ಪದವಿಪೂರ್ವ ಬಾಲಕಿಯರ ತಂಡವು ಕಾರ್ಕಳ ತಾಲ್ಲೂಕು ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಕಾರ್ಕಳ ಕ್ರೈಸ್ಟ್ ಕಿಂಗ್ ಪಿ.ಯು. ಕಾಲೇಜು: ಪದವಿಪೂರ್ವ ಬಾಲಕಿಯರ ತಂಡವು ಕಾರ್ಕಳ ತಾಲ್ಲೂಕು ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ, ಹಾಗೂ ಕೆ. ಎಂ. ಇ. ಎಸ್. ಪಿ.ಯು. ಕಾಲೇಜು, ಕಾರ್ಕಳ, ಇವರ ಆಶ್ರಯದಲ್ಲಿ ನಡೆದ ಕಾರ್ಕಳ ತಾಲ್ಲೂಕು ಪದವಿಪೂರ್ವ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಬಾಲಕಿಯರ ವಾಲಿಬಾಲ್…
ಕ್ರೈಸ್ಟ್ ಕಿಂಗ್: ಉಡುಪಿ ಜಿಲ್ಲಾ ಅಂತರ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ.

ಕ್ರೈಸ್ಟ್ ಕಿಂಗ್: ಉಡುಪಿ ಜಿಲ್ಲಾ ಅಂತರ ಕಾಲೇಜು ಫುಟ್‌ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ.

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಮತ್ತು ಸೈಂಟ್ ಮೇರಿಸ್ ಪಿ.ಯು. ಕಾಲೇಜು, ಶಿರ್ವ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕರ ಮತ್ತು ಬಾಲಕಿಯರ ಫುಟ್‌ಬಾಲ್ ಪಂದ್ಯಾಟದಲ್ಲಿ ನಮ್ಮ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು…
ಮಿಸ್ಟರ್ ಇಂಡಿಯಾ ಹೇರಿಟೇಜ್ 2025 ಸ್ಪರ್ಧೆಯಲ್ಲಿ ಪ್ರಥಮ ರನ್ನರ್-ಅಪ್ ಸ್ಥಾನ ಪಡೆದಉಡುಪಿ ರಂಜಿತ್ ಗಾಣಿಗ

ಮಿಸ್ಟರ್ ಇಂಡಿಯಾ ಹೇರಿಟೇಜ್ 2025 ಸ್ಪರ್ಧೆಯಲ್ಲಿ ಪ್ರಥಮ ರನ್ನರ್-ಅಪ್ ಸ್ಥಾನ ಪಡೆದಉಡುಪಿ ರಂಜಿತ್ ಗಾಣಿಗ

ಉಡುಪಿ ಜಿಲ್ಲೆಯ ಉಪ್ಪೂರು, ತೆಂಕಬೆಟ್ಟು ಮೂಲದ ರಂಜಿತ್ ಗಾಣಿಗ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಮಿಸ್ಟರ್ ಇಂಡಿಯಾ ಹೇರಿಟೇಜ್ 2025 ಸ್ಪರ್ಧೆಯಲ್ಲಿ ಪ್ರಥಮ ರನ್ನರ್-ಅಪ್ ಸ್ಥಾನವನ್ನು ಪಡೆದು ರಾಜ್ಯದ ಗೌರವವನ್ನು ಹೆಚ್ಚಿಸಿದ್ದಾರೆ. ಗೋವಾದಲ್ಲಿ ಆರು ದಿನಗಳ ಕಾಲ ನಡೆದ ಈ ಪ್ರತಿಷ್ಠಿತ ರಾಷ್ಟ್ರೀಯ…
ಉಡುಪಿಯ ರಂಗಸೇವಕ ಕೆ .ಗೋಪಾಲ ನಿಧನ

ಉಡುಪಿಯ ರಂಗಸೇವಕ ಕೆ .ಗೋಪಾಲ ನಿಧನ

1990ರ ದಶಕದಲ್ಲಿ ರಂಗಭೂಮಿ ಸಂಸ್ಥೆಯ ಸದಸ್ಯರಾಗಿ 1995 ರಿಂದ 2010ರ ತನಕ ಆಡಳಿತ ಮಂಡಳಿ ಸದಸ್ಯರಾಗಿ ತದನಂತರ ಇಂದಿನವರೆಗೂ ಆಡಳಿತ ಮಂಡಳಿಯ ಗೌರವ ಸಲಹಾ ಸಮಿತಿ ಸದಸ್ಯರಾಗಿ ನಿರಂತರವಾಗಿ ರಂಗಭೂಮಿಯನ್ನು ಬೆಳೆಸುವಲ್ಲಿ ನಿ:ಸ್ವಾರ್ಥವಾಗಿ ಸೇವೆ ಸಲ್ಲಿಸಿದ್ದ ಕೆ.ಗೋಪಾಲ ವಯೋಸಹಜ ಅಸೌಖ್ಯದಿಂದ ತಮ್ಮ…
ಎಸ್.ಎಂ.ಎಸ್ ಕ್ರಿಕೆಟ್ ಕ್ಲಬ್ ನ ಮಹಿಳಾ ತಂಡವು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಲೆದರ್ಬಾಲ್ ಪಂದ್ಯಕೂಟದಲ್ಲಿ ಫೈನಲ್ ಪ್ರವೇಶಿಸಿ 22 ಯಾರ್ಡ್ ಟ್ರೋಫಿ 2025 ಮುಡಿಗೇರಿಸಿ ಕೊಂಡಿದೆ

ಎಸ್.ಎಂ.ಎಸ್ ಕ್ರಿಕೆಟ್ ಕ್ಲಬ್ ನ ಮಹಿಳಾ ತಂಡವು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಲೆದರ್ಬಾಲ್ ಪಂದ್ಯಕೂಟದಲ್ಲಿ ಫೈನಲ್ ಪ್ರವೇಶಿಸಿ 22 ಯಾರ್ಡ್ ಟ್ರೋಫಿ 2025 ಮುಡಿಗೇರಿಸಿ ಕೊಂಡಿದೆ

ಬ್ರಹ್ಮಾವರ ಇಲ್ಲಿನ ಎಸ್. ಎಂ. ಎಸ್. ಕ್ರಿಕೆಟ್ ಕ್ಲಬ್ ನ ಮಹಿಳಾ ತಂಡವು ಬೆಂಗಳೂರಿನ ' ರಾಮ್ ಸ್ಪೋರ್ಟ್ಸ್ ಕ್ಲಬ್ ' ಮೈದಾನದಲ್ಲಿ ನಡೆದ. ರಾಜ್ಯಮಟ್ಟದ ಲೆದರ್ ಬಾಲ್ ಪಂದ್ಯಾಕೂಟದಲ್ಲಿ ಫೈನಲ್ ಪ್ರವೇಶಿಸಿ ಟ್ರೋಫಿ ಜಯಿಸಿದೆ. ಟೂರ್ನಿಯ ಲೀಗ್ ಹಂತದ ಎಲ್ಲಾ…
ಶ್ರೀ ಕೃಷ್ಣನ ಸಂದೇಶ ಪಾಲನೆ ಜಗತ್ತಿನ ಕಲ್ಯಾಣಕ್ಕೆ ಮಾರ್ಗ : ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು

ಶ್ರೀ ಕೃಷ್ಣನ ಸಂದೇಶ ಪಾಲನೆ ಜಗತ್ತಿನ ಕಲ್ಯಾಣಕ್ಕೆ ಮಾರ್ಗ : ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು

ಉಡುಪಿ, ಸೆಪ್ಟಂಬರ್ 17 : ಭಗವಂತನ ಶ್ರೀ ಕೃಷ್ಣನ ಅವತಾರವು ವಿಶಿಷ್ಟವಾದದ್ದು. ಕೃಷ್ಣನ ರೂಪದಂತೆ ಆತನ ಅವತಾರವೂ ಆಕರ್ಷಕ. ಕೆಟ್ಟದನ್ನು ದಮನ ಮಾಡಿ ಜಗತ್ ಕಲ್ಯಾಣಕ್ಕಾಗಿ ಉತ್ತಮ ಮಾರ್ಗವನ್ನು ನೀಡಿದ ಶ್ರೀ ಕೃಷ್ಣನ ಸಂದೇಶ ಪಾಲನೆಯಿಂದ ಜಗತ್ತಿನ ಸುಸೂತ್ರ ನಿರ್ವಹಣೆ ಸಾಧ್ಯ…
ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಇವರ ನೇತೃತ್ವದಲ್ಲಿ ಆಯೋಜಿಸಿರುವ ಕುಂದಾಪುರ ತಾಲೂಕು ಮಟ್ಟದ 17ರ ವಯೋಮಾನದ ಹುಡುಗರ ಕ್ರಿಕೆಟ್ ಪಂದ್ಯಾಟದಲ್ಲಿ ಯಡಾಡಿ ಮತ್ಯಾಡಿಯಲ್ಲಿರುವ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅನುಜ್ ಈಶ್ವರ…