ಎಸ್.ಎಂ.ಎಸ್. ಕಾಲೇಜು, ಬ್ರಹ್ಮಾವರಮಂಗಳೂರು ವಿಶ್ವವಿದ್ಯಾನಿಲಯ, ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿಅಂತರ್ ಕಾಲೇಜು ಗುಡ್ಡ ಗಾಡು ಓಟ – 2025

ಎಸ್.ಎಂ.ಎಸ್. ಕಾಲೇಜು, ಬ್ರಹ್ಮಾವರಮಂಗಳೂರು ವಿಶ್ವವಿದ್ಯಾನಿಲಯ, ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿಅಂತರ್ ಕಾಲೇಜು ಗುಡ್ಡ ಗಾಡು ಓಟ – 2025

ಬ್ರಹ್ಮಾವರ, ಸೆಪ್ಟೆಂಬರ್ 16:ಎಸ್.ಎಂ.ಎಸ್. ಕಾಲೇಜು, ಬ್ರಹ್ಮಾವರವು ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಅಂತರ-ಕಾಲೇಜು ಗುಡ್ಡ ಗಾಡು ಓಟ ಆಯೋಜಿಸಿದೆ. ಈ ಸ್ಪರ್ಧೆ ಸೆಪ್ಟೆಂಬರ್ 16 ರಂದು ಬೆಳಿಗ್ಗೆ 6.30ಕ್ಕೆ ಪ್ರಾರಂಭವಾಗಲಿದೆ.ಎಸ್.ಎಂ.ಎಸ್. ಕಾಲೇಜು ಆವರಣದಿಂದ ಆರಂಭವಾಗಿ, ಆಕಾಶವಾಣಿ, ಉಪ್ಪಿನಕೋಟೆ, ಸಾಲಿಕೇರಿ,…
ಶಿರ್ವ ರೋಜರಿ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಸಂಸ್ಥೆಯಲ್ಲಿ ಸೈಬರ್ ಕ್ರೈಂ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ

ಶಿರ್ವ ರೋಜರಿ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ಸಂಸ್ಥೆಯಲ್ಲಿ ಸೈಬರ್ ಕ್ರೈಂ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ

ಶಿರ್ವ ರೋಜರಿ ಕ್ರೆಡಿಟ್ ಕೋ - ಆಪರೇಟಿವ್ ಸೊಸೈಟಿ ಸಂಸ್ಥೆಯಲ್ಲಿ ಶಿರ್ವ ಸೈಬರ್ ಕ್ರೈಂ ಠಾಣಾಧಿಕಾರಿಯವರು ಅಗತ್ಯ ಹಾಗೂ ತುರ್ತು ಪರಿಸ್ಥಿತಿಯ ಸಂಖ್ಯೆಗಳಿರುವ ಫಲಕವನ್ನು ಅಳವಡಿಸಿ, ಸೈಬರ್ ಅಪರಾಧದ ಬಗ್ಗೆ ಸವಿಸ್ತಾರವಾಗಿ ತಿಳಿಹೇಳಿದರು ಸೈಬರ್ ಅಪರಾಧ (Cyber Crime) ಎಂದರೆ ಕಂಪ್ಯೂಟರ್…
ಬಂಟ್ವಾಳ : ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ

ಬಂಟ್ವಾಳ : ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ

ಬಂಟ್ವಾಳ ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಇತ್ತೀಚೆಗೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದ್ದು, ಜೂಜಾಟ ನಿರತರನ್ನು ಹಾಗೂ ಜೂಜಾಟಕ್ಕೆ ಬಳಸಿದ ಕೋಳಿ ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.
ತಾಲೂಕು ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಮಿಂಚಿನ ಆಟದ ಮೂಲಕ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ 22 ವಿದ್ಯಾರ್ಥಿಗಳು.

ತಾಲೂಕು ಮಟ್ಟದ ನೆಟ್ ಬಾಲ್ ಪಂದ್ಯಾಟದಲ್ಲಿ ಮಿಂಚಿನ ಆಟದ ಮೂಲಕ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ 22 ವಿದ್ಯಾರ್ಥಿಗಳು.

ಕಿರೀಮಂಜೇಶ್ವರ : ಸೆಪ್ಟೆಂಬರ್ 09ರಂದು ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇಲ್ಲಿ ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿಯರ ತಂಡವು ಪ್ರಥಮ ಸ್ಥಾನ ಗಳಿಸುವುದರೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೆಯೇ…
ಕೆರೆಗೆ ಬಿದ್ದು ಮಹಿಳೆ ಮೃತ್ಯು

ಕೆರೆಗೆ ಬಿದ್ದು ಮಹಿಳೆ ಮೃತ್ಯು

ಕಡಬ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ನಡೆದಿದೆ. ಐತ್ತೂರು ನಿವಾಸಿ ಲಿಂಗಪ್ಪ ಗೌಡ ಎಂಬವರ ಪತ್ನಿ ಜಾನಕಿ(60ವ.) ಮೃತಪಟ್ಟವರಾಗಿದ್ದಾರೆ. ಜಾನಕಿ ಅವರು ಸೆ.9ರಂದು ಮಧ್ಯಾಹ್ನ 3.30ಕ್ಕೆ ತೋಟಕ್ಕೆ ಅಡಿಕೆ ಹೆಕ್ಕಲು ಹೋದವರು ಸಂಜೆ 6…
ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ನಿವ್ವಳ ಲಾಭ ರೂ. 15 . 47 ಕೋಟಿ, ಡಿವಿಡೆಂಡ್ ಶೇ.15 ಘೋಷಣೆ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ನಿವ್ವಳ ಲಾಭ ರೂ. 15 . 47 ಕೋಟಿ, ಡಿವಿಡೆಂಡ್ ಶೇ.15 ಘೋಷಣೆ

ಉಡುಪಿ : ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆಯು ದಿನಾಂಕ 07-09-2025ರ ರವಿವಾರದಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್…
ಯಕ್ಷಗಾನ ಉಳಿಸಿ ಬೆಳೆಸಲು ಯಕ್ಷಗಾನ ಅಕಾಡೆಮಿ ಜೊತೆಗೆ ಕೈ ಜೋಡಿಸಿ : ಡಾ.ತಲ್ಲೂರು ಮನವಿ

ಯಕ್ಷಗಾನ ಉಳಿಸಿ ಬೆಳೆಸಲು ಯಕ್ಷಗಾನ ಅಕಾಡೆಮಿ ಜೊತೆಗೆ ಕೈ ಜೋಡಿಸಿ : ಡಾ.ತಲ್ಲೂರು ಮನವಿ

ಉಡುಪಿ : ನಾನು ಯಕ್ಷಗಾನ ಅಕಾಡೆಮಿಯ ಅಧ್ಯಕ್ಷನಾಗಲು ಬಯಸಿದ್ದ ಉದ್ದೇಶ ಇಷ್ಟೇ, ಅಕಾಡೆಮಿ ಕೊಡುವ ಸೌಲಭ್ಯಗಳು ಕಲೆ, ಕಲಾವಿದರನ್ನು ಮುಟ್ಟಬೇಕು ಎನ್ನುವುದು. ಹೀಗಾಗಿ ಯಕ್ಷಗಾನಕ್ಕೆ ಸಂಬoಧಿಸಿದ ಕಾರ್ಯಕ್ರಮಗಳಿಗೆ ಸಹಕಾರ ಕೋರಿ ಬರುವ ಸಂಘಸoಸ್ಥೆಗಳನ್ನು ಬೆಂಬಲಿಸುವ ಕಾರ್ಯ ಮಾಡುತ್ತಿದ್ದೇನೆ. ಯಕ್ಷಗಾನ ಉಳಿಸುವುದು ಕೇವಲ…
ಮುಂಬೈ ನ್ಯೂಸ್ ನ ಛಾಯಾಗ್ರಾಹಕ,ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ..

ಮುಂಬೈ ನ್ಯೂಸ್ ನ ಛಾಯಾಗ್ರಾಹಕ,ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ..

ಡೊಂಬಿವಲಿಯ ಖ್ಯಾತ ಛಾಯಾಗ್ರಾಹಕರೂ, ಮುಂಬೈ ನ್ಯೂಸ್ ನ ಛಾಯಾಗ್ರಾಹಕರೂ, ವರದಿಗಾರರೂ ಆಗಿರುವ ಧನಂಜಯ ಪೂಜಾರಿ ಅವರ ಮಾತೃಶ್ರೀ ಜಲಜಾ ಪೂಜಾರಿ (77 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ (ಇಂದು) ಸೆ. 10ರಂದು ತಮ್ಮ ಸ್ವಗ್ರಹದಲ್ಲಿ ಮುಂಜಾನೆ ನಿಧನ ಹೊಂದಿದರು. ಮೃತರು ಇಬ್ಬರು…
ಸೆ.11) ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ (ನಿ.) ಇದರ ವಾರ್ಷಿಕ ಮಹಾಸಭೆ..!

ಸೆ.11) ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ (ನಿ.) ಇದರ ವಾರ್ಷಿಕ ಮಹಾಸಭೆ..!

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ (ನಿ.) ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.11 ರಂದು ವಿಟ್ಲದ ಶಾಂತಿನಗರದಲ್ಲಿರುವ ಅಕ್ಷಯ ಸಭಾಭವನದಲ್ಲಿ ಬ್ಯಾಂಕ್ ನ ಅಧ್ಯಕ್ಷ ಯಚ್ ಜಗನ್ನಾಥ್ ಸಾಲಿಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಸದಸ್ಯರು ಕ್ಲಪ್ತ ಸಮಯಕ್ಕೆ ಆಗಮಿಸಿ…