Posted inನ್ಯೂಸ್
ಸಮಾಜ ಸೇವೆ ಹಾಗೂ ಕಲಾ ಕ್ಷೇತ್ರದ ಸೇವೆಗಾಗಿ ಜೋಸೆಫ್ ಮಥಾಯಸ್ ಅವರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು, ಅಕ್ಟೋಬರ್ 31, 2025 : ಜೋಸಫ್ ಮಥಾಯಸ್ ಅವರಿಗೆ ಸಮಾಜ ಸೇವೆ ಅಥವಾ ಕಲಾ ಕ್ಷೇತ್ರದಲ್ಲಿ ನೀಡಿದ ಸೇವೆಗಾಗಿ ಕರ್ನಾಟಕ ರಾಜ್ಯ ಸರಕಾರ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಪುರಸ್ಕರಿಸಿದೆ. ಮಂಗಳೂರು-ಶಿಬ್ರಿಕೆರೆ ನಿವಾಸಿಯಾಗಿರುವ ಮೆರಿಟ್…