ಕಾರ್ಕಳ: ಕ್ರೈಸ್ಟ್ ಕಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ ಮತ್ತು ತರಬೇತಿ ಕಾರ್ಯಕ್ರಮ

ಕಾರ್ಕಳ: ಕ್ರೈಸ್ಟ್ ಕಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ ಮತ್ತು ತರಬೇತಿ ಕಾರ್ಯಕ್ರಮ

ಕಾರ್ಕಳ: ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಕಳ ಮಂಜುನಾಥ ಪೈ ಮೆಮೊರಿಯಲ್ ಕಾಲೇಜಿನ ಪ್ರಾಚಾರ್ಯರಾದ ಡಾ. ಸುರೇಶ್ ರೈ. ಕೆ ಅವರು ದೀಪ ಬೆಳಗಿ…
13 ವರ್ಷಗಳಿಂದ ಪತ್ತೆ ಆಗದ ಪ್ರಕರಣ ಈಗ ಪತ್ತೆಯಾಗಿದೆ

13 ವರ್ಷಗಳಿಂದ ಪತ್ತೆ ಆಗದ ಪ್ರಕರಣ ಈಗ ಪತ್ತೆಯಾಗಿದೆ

ದಿನಾಂಕ 06/12/2012 ಗ್ರಾಮದ ಪ್ರಭಾಕರ ಪ್ರಭು ರವರ ಮಗನಾದ ಅನಂತ ಕೃಷ್ಣ ಪ್ರಭು(16) ಎಂಭಾತನು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ಮುಂಡ್ಕೂರು ಪ್ರಥಮ ಪಿಯುಸಿ ವಿದ್ಯಾಬ್ಯಾಸ ಮಾಡುತ್ತಿರುವಾಗ ಮನೆಯಿಂದ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೊದವನು ವಾಪಾಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾನೆ.…
ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ.

ಪುತ್ತೂರು ಮೂಲದ ವಿಜ್ಞಾನಿ ಡಾ. ಪ್ರಶಾಂತ್ ಮಿನೇಜಸ್ ರವರಿಗೆ ಭಾರತ ಸರ್ಕಾರದಿಂದ ಪ್ರತಿಷ್ಠಿತ ‘ವೈಭವ್’ ಫೆಲೋಶಿಪ್ ಅವಾರ್ಡ್ ಪ್ರದಾನ.

ಪುತ್ತೂರು:ದಕ್ಷಿಣ ಕನ್ನಡ ಮತ್ತು ಪುತ್ತೂರಿನ ಕಲ್ಲಿಮಾರು ನಿವಾಸಿ, ಹೆಲ್ಡ್‌ಹೋಲ್ಡ್ ಸೆಂಟ್ರಮ್ ಬರ್ಲಿನ್ (HZB) ನಲ್ಲಿ ವೇಗವರ್ಧನೆಗಾಗಿ ವಸ್ತು ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಖ್ಯಾತ ವಸ್ತು ರಸಾಯನಶಾಸ್ತ್ರಜ್ಞ ಪ್ರೊ. ಪ್ರಶಾಂತ್‌ ಡಬ್ಲ್ಯೂ.ಮಿನೇಜಸ್ ರವರಿಗೆ ಪ್ರತಿಷ್ಠಿತ ವೈಶ್ವಿಕ್ ಭಾರತೀಯ ವೈಜ್ಞಾನಿಕ (VAIBHAV) ಫೆಲೋಶಿಪ್…
ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕಂಠೀರವ ಸ್ಟೇಡಿಯಂ ಪರಿಶೀಲನೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 19 ರಂದು ನಡೆಯಲಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದ ಪೂರ್ವಭಾವಿಯಾಗಿ‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಕಂಠೀರವ ಹೊರಾಂಗಣ ಹಾಗೂ ಒಳಾಂಗಣ…
ಪುತ್ತೂರು: ಫಲ ನೀಡದ 134 ದಿನಗಳ ಜೀವನ್ಮರಣ ಹೋರಾಟ: ಅಪಘಾತ ಗಾಯಾಳು ಅಪೂರ್ವ ಕೆ.ಭಟ್ ನಿಧನ

ಪುತ್ತೂರು: ಫಲ ನೀಡದ 134 ದಿನಗಳ ಜೀವನ್ಮರಣ ಹೋರಾಟ: ಅಪಘಾತ ಗಾಯಾಳು ಅಪೂರ್ವ ಕೆ.ಭಟ್ ನಿಧನ

ಪುತ್ತೂರಿನ ಮುರ ಬಳಿ ಮೇ 27ರಂದು ನಡೆದ ಭೀಕರ ಬಸ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 32 ವರ್ಷದ ಅಪೂರ್ವ ಕೆ. ಭಟ್ ಅವರು, 134 ದಿನಗಳ ಹೋರಾಟದ ಬಳಿಕ ಮಂಗಳವಾರ ಸಂಜೆ 6 ಗಂಟೆಗೆ ಕೊನೆಯುಸಿರೆಳೆದರು. ಮೇ 27ರಂದು ರಾತ್ರಿ ಪುತ್ತೂರು…
ಭೀಕರ ಅಪಘಾತ; ಬೈಕ್ ಸವಾರ ಮೃತ್ಯು

ಭೀಕರ ಅಪಘಾತ; ಬೈಕ್ ಸವಾರ ಮೃತ್ಯು

ಉಡುಪಿ: ಅಂಬಾಗಿಲು ಜಂಕ್ಷನ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೈಕ್ ಬಸ್ಸಿನಡಿ ಸಿಲುಕಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಚಾಲಕನನ್ನು ಹೈಟೆಕ್ ಆಸ್ಪತ್ರೆಗೆ…
ಕೋಟ :ಪ್ರೊ.ಬಿ.ಎ ವಿವೇಕ ರೈ ಯವರಿಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ

ಕೋಟ :ಪ್ರೊ.ಬಿ.ಎ ವಿವೇಕ ರೈ ಯವರಿಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ

ಕುಂದಾಪುರ :ಹಿರಿಯ ಸಾಹಿತಿ ಮತ್ತು ಲೇಖಕರು ವಿಶ್ರಾಂತ ಕುಲಪತಿಗಳಾದ ಪ್ರೊ ಬಿ.ಎ ವಿವೇಕ ರೈ ಯವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟಿನ ಮೊದಲ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡಲಾಗಿದೆ. ಕನ್ನಡ ಸಾಹಿತ್ಯ ಮತ್ತು ವಿಮರ್ಶೆ ಜಾನಪದ…
ಅ.11,12 ರಂದು ಉಡುಪಿಯಲ್ಲಿ ಕೆನರಾ ರಿಟೈಲ್ ಮೇಳ: ದೀಪಾವಳಿಗೆ ಕೆನರಾ ಬ್ಯಾಂಕ್ ನೀಡ್ತಿದೆ ಈ ಭರ್ಜರಿ ಆಫರ್

ಅ.11,12 ರಂದು ಉಡುಪಿಯಲ್ಲಿ ಕೆನರಾ ರಿಟೈಲ್ ಮೇಳ: ದೀಪಾವಳಿಗೆ ಕೆನರಾ ಬ್ಯಾಂಕ್ ನೀಡ್ತಿದೆ ಈ ಭರ್ಜರಿ ಆಫರ್

ಉಡುಪಿ:ದೀಪಾವಳಿ ಹಬ್ಬದ ಪ್ರಯುಕ್ತ ಏರ್ಪಡಿಸುತ್ತಿರುವಕೆನರಾ ರಿಟೈಲ್ ಮೇಳ – 2025 ಅ. 11 & 12 ರಂದು, ಬೆಳಿಗ್ಗೆ 9.30 ರಿಂದ ಸಂಜೆ 6.30 ರವರೆಗೆ ಎಮ್.ಜಿ.ಎಮ್. ಕಾಲೇಜು ಗ್ರೌಂಡ್, ಉಡುಪಿ ಇಲ್ಲಿ ನಡೆಯಲಿರುವುದು. ಸೌಲಭ್ಯಗಳು: ▪️ಯಾವುದೇ ಪ್ರವೇಶ ಶುಲ್ಕ ಇಲ್ಲ.▪️ಯಾವುದೇ…