Youtube Live services for Weddings/Reception Roce / Mehendi Engagement Holy Communion Baby Shower Cradling Church Events Hindu Divine Events House warming Birthdays Funeral Related Events
ಪುತ್ತೂರು: SunC ಬ್ಯಾಟರಿ ರೀಜನರೇಷನ್ ಯಂತ್ರಗಳ ಮಾರಾಟ ಮತ್ತು ಸೇವೆಗಳ ಅಧಿಕೃತ ಡೀಲರ್ ಮನನ್ ಎಂಟರ್ಪ್ರೈಸಸ್ ನ.07 ರಂದು ಕಣ್ಣನ್ ಕಾಂಪ್ಲೆಕ್ ನ ನೆಲಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ.
ಖಳನಟ ಹರೀಶ್ ರಾಯ್ ನಿಧನ: ‘ಓಂ’, ‘ನಲ್ಲ’ ಇತ್ತೀಚೆಗಿನ ಬ್ಲಾಕ್ ಬಸ್ಟರ್ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ಖಳನಟ ಹರೀಶ್ ರಾಯ್ ಅವರು ಇಂದು (ನವೆಂಬರ್ 06) ನಿಧನ ಹೊಂದಿದ್ದಾರೆ. ಹರೀಶ್ ರಾಯ್ ಅವರು ಕಳೆದ ಕೆಲ ವರ್ಷಗಳಿಂದ…
ರೋಟರಿ ಬ್ರಹ್ಮಾವರದ ಇವರಿಂದ ಆರ್ಥಿಕ ಹಾಗೂ ಸಮುದಾಯ ಅಭಿವೃದ್ಧಿ ಮಾಸಾಚರಣೆ ಹಾಗೂ ಕೌಟುಂಬಿಕ ಸಭೆ ಸಾಸ್ತಾನದ ಕೊಸ್ಟಲ್ ಪ್ಯಾರಡೈಸ್ ನಲ್ಲಿ ನಡೆಯಿತು…ಮುಖ್ಯ ಅತಿಥಿಯಾಗಿ ರಾಷ್ಟ್ರಮಟ್ಟದ ಪ್ರಶಸ್ತಿ ವಿಜೇತ ಕೃಷಿಕರು ಉದ್ಯಮಿಗಳು ಆದ ಅನ್ನಪೂರ್ಣ ನರ್ಸರಿ ಇದರ ಮಾಲಕರಾದ ಶ್ಯಾಮ್ ಪ್ರಸಾದ್ ಭಾಗವಹಿಸಿ…
*ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ರಾಮನಗರ ಜಿಲ್ಲೆ ಹಾಗೂ ಗ್ರಾಮಾಂತರ ಪದವಿ ಪೂರ್ವ ಕಾಲೇಜು ಕನಕಪುರ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ನಮ್ಮ ಕ್ರೈಸ್ಟ್ ಕಿಂಗ್…
ಕುಂದಾಪುರ :ಇಲ್ಲಿನ ವಿದ್ಯಾರಣ್ಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಕೃತಿ .ಪಿ. ಶೆಟ್ಟಿ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ (SGFI) ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಯು ಪ್ರಕಾಶ್…
ಸಂತೆಕಟ್ಟೆ : ಎಳವೆಯಲ್ಲಿ ಕುತೂಹಲ, ಪ್ರಶ್ನೆಗಳು, ಮೂಡುವುದು ಸಹಜ ಇದಕ್ಕೆ ಶಾಲೆಯಲ್ಲಿ ವಿದ್ಯಾಥಿ೯ಗಳಿಗೆ ಆನೇಕ ಕಾಯ೯ಕ್ರಮಗಳನ್ನು ಹಮ್ಮಿಕೊಂಡು ಪ್ರತಿಭೆಗಳನ್ನು ಅನಾವರಣಗೊಳಿಸಲು ಮುಕ್ತ ಅವಕಾಶಗಳು ಸಿಗುತ್ತವೆ. ಅವುಗಳಲ್ಲಿ ಕ್ರಿಯಾತ್ಮಕ ರೀತಿಯಲ್ಲಿ ಭಾಗವಹಿಸಿದರೆ ಮುಂದೆ ಪ್ರಭುದ್ಧತೆಗಳಿಸಲು ಇದು ಭದ್ರ ಬುನಾದಿಯಾಗುತ್ತದೆ ಎಂದು ಮೌಂಟ್ ರೋಸರಿ…
ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಸುಬ್ರಹ್ಮಣ್ಯ ಇಲ್ಲಿನಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಡಾ. ರೇಣುಕಾ ಪ್ರಸಾದ್ ಕುರುಂಜಿ ಹಾಗೂ ಅವರ ಕುಟುಂಬಸ್ಥರಿಂದ ಬೆಳ್ಳಿರಥ ಸಮರ್ಪಣೆಯು ಅಗಲಿದ್ದು ಈ ಬೆಳ್ಳಿ ರಥವು ಕೋಟೇಶ್ವರದಿಂದ ಹೊರಟು…
ಕುಂದಾಪುರ :ನೂತನವಾಗಿ ರಚನೆಯಾದ ದೇವಾಡಿಗ ಒಕ್ಕೂಟ ಕುಂದಾಪುರ, ಬೈಂದೂರು, ಬ್ರಹ್ಮಾವರ ಇದರ ಅಧ್ಯಕ್ಷರಾಗಿ ರಘುರಾಮ್ ದೇವಾಡಿಗ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ನಾಗರಾಜ್ ರಾಯಪ್ಪನಮಠ, ಕೋಶಾಧಿಕಾರಿಯಾಗಿ ರಾಮ ದೇವಾಡಿಗ, ಗೌರವ ಅಧ್ಯಕ್ಷರಾಗಿ ನಾಗರಾಜ ಡಿ ಪಡುಕೋಣೆ, ದಿನೇಶ್ ದೇವಾಡಿಗ ದುಬೈ, ಅಣ್ಣಯ್ಯ ಸೇರಿಗಾರ್…
ಪುತ್ತೂರಿನಲ್ಲಿ ನವಂಬರ್ 19ರಂದು ನಡೆಯುವ “ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲರ ಅಧ್ಯಕ್ಷತೆಯಲ್ಲಿ ನಡೆಯಿತು. ನವಂಬರ್ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ…
ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಛಾಯಾಗ್ರಾಹಕರಿಗೆ ಅವಹೇಳನಕಾರಿ ಬರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೂರಿನ ದಿವಾಕರ ಶೆಟ್ಟಿ ಎಂಬುವರ ವಿರುದ್ಧ ಕುಂದಾಪುರ ತಾಲೂಕು ಛಾಯಾಗ್ರಾಹಕರ ಸಂಘ ಆಕ್ರೋಶ ಹೊರಹಾಕಿದೆ. ಅಲ್ಲದೇ ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ತಪ್ಪಿತಸ್ಥನ ವಿರುದ್ಧ ಸೂಕ್ತ…