Posted inನ್ಯೂಸ್
(ಡಿ.14) :ಯುವವಾಹಿನಿ (ರಿ.) ವಿಟ್ಲ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
ಯುವವಾಹಿನಿ (ರಿ.) ವಿಟ್ಲ ಘಟಕದ 2025/26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ವಿಟ್ಲ ಅರಮನೆಯ ಅರಸರಾದ ಕೃಷ್ಣಯ್ಯ ಕೆ ವಿಟ್ಲ, ಜಯರಾಮ ಬಲ್ಲಾಳ್, ಯುವವಾಹಿನಿ…