ಕೊಲ್ಲೂರು ದೇವಸ್ಥಾನದ ನಕಲಿ ವೆಬ್ ಸೈಟ್ ರಚಿಸಿ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸುವ ಬಗ್ಗೆ ವಂಚನೆ

ಕೊಲ್ಲೂರು ದೇವಸ್ಥಾನದ ನಕಲಿ ವೆಬ್ ಸೈಟ್ ರಚಿಸಿ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸುವ ಬಗ್ಗೆ ವಂಚನೆ

ಕೊಲ್ಲೂರು ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 80/2025 ಕಲಂ:318(2), 318(4) BNS ಮತ್ತು ಕಲಂ:66(C), 66(D) IT Actಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್ ಸೈಟ್ ಅನ್ನು ಹೊಲುವ ನಕಲಿ ವೆಬ್ ಸೈಟ್ ಸೃಜಿಸಿ ದೇವಸ್ಥಾನದ ಭಕ್ತಾಧಿಗಳಿಂದ ಮುಂಗಡವಾಗಿ ರೂಮ್…
ಅಪರಾಧ ತಡೆ ಮಾಸಾಚರಣೆ 2025

ಅಪರಾಧ ತಡೆ ಮಾಸಾಚರಣೆ 2025

ಶಿರ್ವ: ಉಡುಪಿ ಜಿಲ್ಲಾ ಪೋಲಿಸ್ ಇಲಾಖೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಶಿರ್ವದ ಸೈಂಟ್ ಮೇರಿ ಪಿಯು ಕಾಲೇಜಿನ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಯಶಂಕರ್, ಅಧ್ಯಾಪಕ ವೃಂದದವರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ…
ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಡಿಸೆಂಬರ್ 19 : ನಾಡ-ನುಡಿಯಾದ ಕನ್ನಡ ಭಾಷೆಯನ್ನು ಸರಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಖಾಸಗಿ, ವಾಣಿಜ್ಯ ಹಾಗೂ ಇತರೆ ಸಂಸ್ಥೆಗಳು ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಬಳಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ…
ಲೋಹಿಯ ಪ್ರಶಸ್ತಿ ಪ್ರದಾನ – ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ತಗಡೂರು: ಗಣ್ಯರ ಶ್ಲಾಘನೆ

ಲೋಹಿಯ ಪ್ರಶಸ್ತಿ ಪ್ರದಾನ – ಸಂಕಷ್ಟದಲ್ಲೂ ಭರವಸೆಯ ಬೆಳಕಾಗಿ ಕಂಡವರು ತಗಡೂರು: ಗಣ್ಯರ ಶ್ಲಾಘನೆ

ಬೆಂಗಳೂರು: ನಿಸ್ವಾರ್ಥ ಸೇವಾಮನೋಭಾವನೆಯಿಂದ ಕೆಲಸ ಮಾಡುವವರ ಸಂಖ್ಯೆ ವಿರಳವಾಗಿದೆ. ಅಂಥವರ ನಡುವೆ ಶಿವಾನಂದ ತಗಡೂರು ಅವರು ವಿಭಿನ್ನವಾಗಿ ಗಮನ ಸೆಳೆಯುವ ಕೆಲಸ ಮಾಡುತ್ತಿರುವುದು ಅಭಿನಂದನೀಯ ಎಂದು ಗಣ್ಯರು ಶ್ಲಾಘಿಸಿದರು. ರೈತ ಕುಟುಂಬದಿಂದ ಬಂದ ತಗಡೂರು ಅವರು ರೈತ ಮತ್ತು ಜನಪರ ಚಳವಳಿಯಲ್ಲಿ…
ಉಡುಪಿ ಬೈಲೂರಿನ ವಾಸುದೇವ ಕೃಪಾ ವಿದ್ಯಾಮಂದಿರ : 20 ನೇ ವಾಷಿಕೋತ್ಸವ , ಬಹುಮಾನ ವಿತರಣೆ

ಉಡುಪಿ ಬೈಲೂರಿನ ವಾಸುದೇವ ಕೃಪಾ ವಿದ್ಯಾಮಂದಿರ : 20 ನೇ ವಾಷಿಕೋತ್ಸವ , ಬಹುಮಾನ ವಿತರಣೆ

ಉಡುಪಿಯ ವಾಸುದೇವ ಕೃಪಾ ಆಂಗ್ಲ. ಆಂಗ್ಲಮಾಧ್ಯಮ ಶಾಲೆಯ ಇಪ್ಪತ್ತನೆಯ ವಾರ್ಶಿಕೋತ್ಸವ, ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಬಡಗಬೆಟ್ಟು ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರು , ಉಡುಪಿ ಜಿಲ್ಲಾ ಭಾರತ್ ಸ್ಕೌಟ್ ಆಯುಕ್ತರಾದ ಜಯಕರ ಶೆಟ್ಟಿ…
ಅನಾಮಧೇಯ ಪತ್ರ ನೀಡಿದ ಮಾಹಿತಿ: ಗೃಹಬಂಧನದಲ್ಲಿದ್ದ ಎಂಕಾಂ ಪದವೀಧರೆ ಮಾನಸಿಕ ಯುವತಿಯ ರಕ್ಷಣೆ

ಅನಾಮಧೇಯ ಪತ್ರ ನೀಡಿದ ಮಾಹಿತಿ: ಗೃಹಬಂಧನದಲ್ಲಿದ್ದ ಎಂಕಾಂ ಪದವೀಧರೆ ಮಾನಸಿಕ ಯುವತಿಯ ರಕ್ಷಣೆ

ಉಡುಪಿ ಡಿ. 18: ಗೃಹ ಬಂಧನದಲ್ಲಿದ್ದ ತೀರಾ ಮನೋರೋಗಿ ಎಂ. ಕಾಂ. ಪದವೀಧರೆ ಯುವತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ರಕ್ಷಿಸಲ್ಪಟ್ಟು ಶ್ರೀ ಸಾಯಿ ಸೇವಾಶ್ರಮ ಮಂಜೇಶ್ವರ ದೈಗೋಳಿಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದ ಮಾನವೀಯ ಘಟನೆ…
ವಾಯುಸೇನೆಗೆ ಆಯ್ಕೆಯಾದ ಕೀರ್ತನ್ ಕೆ.ಪಿ ಅವರಿಗೆ ವಿದ್ಯಾಮಾತಾದಲ್ಲಿ ಅಭಿನಂದನಾ ಸಮಾರಂಭ..!!

ವಾಯುಸೇನೆಗೆ ಆಯ್ಕೆಯಾದ ಕೀರ್ತನ್ ಕೆ.ಪಿ ಅವರಿಗೆ ವಿದ್ಯಾಮಾತಾದಲ್ಲಿ ಅಭಿನಂದನಾ ಸಮಾರಂಭ..!!

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ವಾಯುಸೇನೆಗೆ ಆಯ್ಕೆಯಾಗಿರುವ ಕೀರ್ತನ್ ಕೆ.ಪಿ ಯವರಿಗೆ ವಿದ್ಯಾಮಾತಾದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. 2023 ರಿಂದ ವಿದ್ಯಾಮಾತಾ ಅಕಾಡೆಮಿಯ ಉಚಿತ ಮಿಲಿಟರಿ ನೇಮಕಾತಿಗಳಿಗೆ ತರಬೇತಿ ಪಡೆಯುತ್ತಿದ್ದ ಪುತ್ತೂರು ತಾಲೂಕು ಉಪ್ಪಿನಂಗಡಿಯ…
ಕಲ್ಯಾಣಪುರ ವೀರಭದ್ರ ದೇವ ಸ್ಥಾನದಲ್ಲಿ ಶೀರೂರು ಪರ್ಯಾ ಯದ ಸಮಾಲೋಚನಾ‌ ಸಭೆ

ಕಲ್ಯಾಣಪುರ ವೀರಭದ್ರ ದೇವ ಸ್ಥಾನದಲ್ಲಿ ಶೀರೂರು ಪರ್ಯಾ ಯದ ಸಮಾಲೋಚನಾ‌ ಸಭೆ

ಉಡುಪಿ ಸಂತೆಕಟ್ಟೆಯ ಕಲ್ಯಾಣಪುರ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಶೀರೂರು ಪರ್ಯಾಯದ ಸಮಾಲೋಚನಾ‌ ಸಭೆ ನಡೆಯಿತು. ಹೊರಡಕಾಣಿಕೆ, ಮನೆ ಮನೆಗೆ ಆಮಂತ್ರಣ ವಿತರಣೆ ಮತ್ತು ಪರ್ಯಾಯದ ವಿವಿಧ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು ಪರ್ಯಾಯ ಸಮಿತಿಯ ಮಟ್ಟಾರ್ ರತ್ನಾಕರ್ ಹೆಗ್ಡೆ, ಸುಪ್ರಸಾದ್ ಶೆಟ್ಟಿ,…