ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ

ಲೋಹಿಯಾ ಪ್ರಶಸ್ತಿಗೆ ಶಿವಾನಂದ ತಗಡೂರು ಆಯ್ಕೆ

ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ಬೆಂಗಳೂರು.ಇವರು ಪ್ರತಿ ವರ್ಷ ಕೊಡಮಾಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ (2025ನೇ ಸಾಲು) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆಯಾಗಿದ್ದಾರೆ. ರೈತ&ಜನಪರ ಹೋರಾಟ, ಸಾಮಾಜಿಕ ಮತ್ತು ಸಾಂಸ್ಕೃತಿಕ…
ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿಗೆ ಹೇರಾಡಿ ಉದ್ಭವಿ. ಯು. ಶೆಟ್ಟಿ ಆಯ್ಕೆ

ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿಗೆ ಹೇರಾಡಿ ಉದ್ಭವಿ. ಯು. ಶೆಟ್ಟಿ ಆಯ್ಕೆ

ಕುಂದಾಪುರ: ಕರ್ನಾಟಕ ಸರ್ಕಾರ ಬಾಲ ವಿಕಾಸ ಅಕಾಡೆಮಿ ಕೊಡ ಮಾಡುವ ರಾಜ್ಯಮಟ್ಟದ ಬಾಲ ಗೌರವ ಪ್ರಶಸ್ತಿಗೆ ಉದ್ಭವಿ ಯು.ಶೆಟ್ಟಿ ಆಯ್ಕೆಯಾಗಿದ್ದಾರೆ. ಅಕಾಡೆಮಿ ನೀಡಿರುವ ಆಯ್ಕೆ ಪಟ್ಟಿಯಲ್ಲಿ 2023 -24ನೇ ಸಾಲಿನ ವಿಜ್ಞಾನ ಕ್ಷೇತ್ರದಲ್ಲಿ ಮಾಡಿದ ವಿಶೇಷ ಸಾಧನೆ, ವಿಜ್ಞಾನ ಮಾದರಿ ತಯಾರಿಕಾ…
ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಖೋ ಖೋ ಪಂದ್ಯಕೂಟದಲ್ಲಿ ಎಸ್‌.ಎಂ‌.ಎಸ್ ಕಾಲೇಜು, ಬ್ರಹ್ಮಾವರ – ಶ್ರೇಷ್ಠ ಪ್ರದರ್ಶನ

ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಖೋ ಖೋ ಪಂದ್ಯಕೂಟದಲ್ಲಿ ಎಸ್‌.ಎಂ‌.ಎಸ್ ಕಾಲೇಜು, ಬ್ರಹ್ಮಾವರ – ಶ್ರೇಷ್ಠ ಪ್ರದರ್ಶನ

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಖೋ ಖೋ ಪಂದ್ಯಕೂಟದಲ್ಲಿ ಎಸ್‌.ಎಂ‌.ಎಸ್ ಕಾಲೇಜು, ಬ್ರಹ್ಮಾವರದ ಪುರುಷ ಹಾಗೂ ಮಹಿಳಾ ತಂಡಗಳು ಶ್ರೇಷ್ಠ ಪ್ರದರ್ಶನ ನೀಡಿ ಗಮನಸೆಳೆದಿವೆ. ಮಹಿಳಾ ವಿಭಾಗದಲ್ಲಿ ಪ್ರಾಥಮಿಕ ಸುತ್ತಿನಿಂದಲೇ ತಂಡ ಉತ್ತಮ ಆಟವನ್ನು…
ಉಡುಪಿ:ಕಳೆದು ಹೋದ 60 ಮೊಬೈಲ್ ಹಸ್ತಾಂತರ

ಉಡುಪಿ:ಕಳೆದು ಹೋದ 60 ಮೊಬೈಲ್ ಹಸ್ತಾಂತರ

ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ KSP app ಮೂಲಕ ಮೊಬೈಲ್‌ ಕಾಣೆಯಾದ ದೂರುಗಳು ಸ್ವೀಕರಿಸಿದ್ದು, ನಂತರ ಸದರಿ ಮೊಬೈಲ್‌ ಗಳನ್ನು ಭಾರತ ಸರ್ಕಾರ ಜಾರಿಗೆ ತಂದಿರುವ CEIR ಪೋರ್ಟಲ್‌ ಅಡಿಯಲ್ಲಿ ಮೊಬೈಲ್‌ ಗಳನ್ನು ಬ್ಲಾಕ್‌ ಮಾಡಲಾಗಿರುತ್ತದೆ.ಈ ದಿನ ದಿನಾಂಕ:16-12-2025 ರಂದು CEIR…
ತ್ರಿವರ್ಣ ವಿಶ್ವ ವೇದಿಕೆ, 12ನೇ ವಾರ್ಷಿಕೋತ್ಸವ

ತ್ರಿವರ್ಣ ವಿಶ್ವ ವೇದಿಕೆ, 12ನೇ ವಾರ್ಷಿಕೋತ್ಸವ

ನಿರಂತರ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ತ್ರಿವರ್ಣ ವಿಶ್ವ ವೇದಿಕೆಯ ಸ್ಥಾಪಕ ಅಧ್ಯಕ್ಷ ಸತೀಶ್ ಪೂಜಾರಿ ಅವರ ಜನಪರ ಕಾಳಜಿ ಶ್ಲಾಘನೀಯ ಎಂದು ಮಾಂಡವಿ ಬಿಲ್ಡರ್ಸ್ ಉಡುಪಿ ಇದರ ಆಡಳಿತ ನಿರ್ದೇಶಕ ಜೈಸನ್ ಡೇಸ್ ಹೇಳಿದರು. ಅವರು ಹಾವಂಜೆ ಗ್ರಾಮದ ಕೀಳಂಜೆ ತ್ರಿವರ್ಣ…
ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ

ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ

ಬೆಳ್ತಂಗಡಿ: ಯುವಶಕ್ತಿ ಸೇವಾಪಥ ಬಹುಮಹತ್ವದ ಸೇವಾನಿಧಿ ಯೋಜನೆಯಲ್ಲಿ ಪ್ರಮುಖವಾದುದು ಶುಭನಿಧಿ ಯೋಜನೆಯಾಗಿದೆ. ಸೇವಾಹೆಜ್ಜೆಯ ಹೊಸ ಆಯಾಮಕ್ಕೆ ಮುನ್ನುಡಿ ಬರೆದ ಯುವಶಕ್ತಿ ಸೇವಾಪಥ ಸಂಸ್ಥೆಯು ಈ ಬಾರಿ ಶುಭನಿಧಿ ಸೇವಾಭಿಯಾನದಲ್ಲಿ ಬೆಳ್ತಂಗಡಿ ತಾಲೂಕಿನ ಉಜಿರೆ ಕಲ್ಮಂಜ ಸರ್ಕಾರಿ ಶಾಲೆಗೆ ಬಣ್ಣ ಬಳಿಯುವ ಮೂಲಕ…
ಕೆಮ್ಮಣ್ನು : ತೋನ್ಸೆ ಹೆಲ್ತ್ ಸೆಂಟರ್ ಸಭಾ ಭವನದಲ್ಲಿ ಸಾಧಕರಿಗೆ ಸನ್ಮಾನ

ಕೆಮ್ಮಣ್ನು : ತೋನ್ಸೆ ಹೆಲ್ತ್ ಸೆಂಟರ್ ಸಭಾ ಭವನದಲ್ಲಿ ಸಾಧಕರಿಗೆ ಸನ್ಮಾನ

ತೋನ್ಸೆ ಹೆಲ್ತ್ ಸೆಂಟರ್ ಹಾಗೂ ಬೈಕಾಡಿ ಹಸನ್ ಸಾಹೇಬ್ ಮೆಮೊರಿಯಲ್ ಚಾರಿಟಬಲ್ ಟ್ರಸ್ಟ್ (ರಿ) ಇವರ ಒತಿಯಿಂದ ಹೆಲ್ತ್ ಸೆಂಟರ್ ಸಭಾ ಭವನದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಪ್ಥಾಪಕರಾದ ಬಿ. ಎಂ.ಜಾಫರ್ ವಹಿಸಿದ್ದರು. ಮುಖ್ಯ…
ಬಾರಿನಲ್ಲಿ ಪಾರ್ಟಿ ಮುಗಿಸಿ ಪಡುಕೆರೆ ಸರ್ಕಲ್ ನಲ್ಲಿ ಹೊಡೆದಾಟ ನಾಲ್ಕು ಮಂದಿ ಮಿತ್ರರಿಂದ ಸಂತೋಷ್ ಕೊಲೆ

ಬಾರಿನಲ್ಲಿ ಪಾರ್ಟಿ ಮುಗಿಸಿ ಪಡುಕೆರೆ ಸರ್ಕಲ್ ನಲ್ಲಿ ಹೊಡೆದಾಟ ನಾಲ್ಕು ಮಂದಿ ಮಿತ್ರರಿಂದ ಸಂತೋಷ್ ಕೊಲೆ

ದಿನಾಂಕ 14/12/2025 ರಂದು ಸಂಜೆ ವೇಳೆಗೆ ಮೃತ ಸಂತೋಷ್, ಸಚಿನ್, ಚೇತನ್‌, ಕೌಶಿಕ್, ಸುಜನ್‌ ಮತ್ತು ದರ್ಶನ್‌ರವರ ಬಾರ್‌ನಲ್ಲಿ ಪಾರ್ಟಿ ಮುಗಿಸಿ ಪಡುಕೆರೆಯ ಸರ್ಕಲ್‌ಗೆ ಬಂದು ಅಲ್ಲಿ ಊಟ ಮಾಡಿಕೊಂಡು ಮಾತನಾಡುತ್ತಿರುವಾಗ, ದರ್ಶನ್ ಮತ್ತು ಕೌಶಿಕ್, ಅಂಕಿತ ಹಾಗೂ ಸುಜನ್ ರವರು…
ಗಂಗೊಳ್ಳಿಯಲ್ಲಿ ಕಥೊಲಿಕ್ ಸಭಾ ವತಿಯಿಂದ ಕುಂದಾಪುರ ವಲಯ ಮಟ್ಟದ ” ಕ್ರಿಸ್ಮಸ್ ಭಾಂಧವ್ಯ” ಕಾರ್ಯಕ್ರಮ

ಗಂಗೊಳ್ಳಿಯಲ್ಲಿ ಕಥೊಲಿಕ್ ಸಭಾ ವತಿಯಿಂದ ಕುಂದಾಪುರ ವಲಯ ಮಟ್ಟದ ” ಕ್ರಿಸ್ಮಸ್ ಭಾಂಧವ್ಯ” ಕಾರ್ಯಕ್ರಮ

ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಕುಂದಾಪುರ ವಲಯ ಹಾಗೂ ಕಥೊಲಿಕ್ ಸಭಾ ಉಡುಪಿ ಪ್ರದೇಶ್ ( ರಿ) ಇವರ ಜಂಟಿ ಆಶ್ರಯದಲ್ಲಿ ಶೆವೊಟ್ ಪ್ರತಿಷ್ಟಾನ್ (ರಿ) ಕುಂದಾಪುರ ಇವರ ಸಹಯೋಗ ದೊಂದಿಗೆ ದಿನಾಂಕ 14/12/2025 ರಂದು ಗಂಗೊಳ್ಳಿಯ ಕೊಸೆಸಾಂವ್ ಮಾತೆ…