ಶಾಸಕ ಅಶೋಕ್ ರೈ ಕನಸುನನಸು: ನಾಳೆ 5 ಕೋಟಿರೂ ವೆಚ್ಚದ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ.

ಶಾಸಕ ಅಶೋಕ್ ರೈ ಕನಸುನನಸು: ನಾಳೆ 5 ಕೋಟಿರೂ ವೆಚ್ಚದ ತಾಪಂ ಕಟ್ಟಡಕ್ಕೆ ಶಿಲಾನ್ಯಾಸ.

ಪುತ್ತೂರು: ಪುತ್ತೂರಿನ ಒಂದೊಂದೇ ಬೇಡಿಕೆಗಲು ಈಡೇರುತ್ತಲೇ ಇದೆ. ಹಳೆಯ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್‌ ಕಚೇರಿಗೆ ಹೊಸ ಕಟ್ಟಡದ ಅಗತ್ಯತೆ ಇದೆ ಎಂದು ಶಾಸಕರಾದ ಪ್ರಾರಂಭದಲ್ಲಿ ಅಶೋಕ್‌ ರೈ ತಾಪಂಗೆ ಹೊಸ ಕಟ್ಟಡ ನಿರ್ಮಾಣವಾಗಬೇಕು ಎಂದು ಹೇಳಿದ್ದರು. ಕೊಟ್ಟ ಮಾತಿನಂತೆ…
ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!

ಯುವವಾಹಿನಿ (ರಿ.) ವಿಟ್ಲ ಘಟಕ – 2025-26ರ ಪದಾಧಿಕಾರಿಗಳ ಆಯ್ಕೆ..!

ವಿಟ್ಲ : ಯುವವಾಹಿನಿ (ರಿ.) ವಿಟ್ಲ ಘಟಕದ 2025-26ನೇ ಸಾಲಿನ ಪದಾಧಿಕಾರಿಗಳ ನೇಮಕಾತಿ ಪ್ರಕಟಗೊಂಡಿದೆ. ಸಂಘದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಕೆಳಗಿನಂತೆ ಘೋಷಿಸಲಾಗಿದೆ. ಅಧ್ಯಕ್ಷರಾಗಿ ಕೆ.ಟಿ. ಆನಂದ ಪೂಜಾರಿ ಆಯ್ಕೆಯಾಗಿದ್ದಾರೆ. 1ನೇ ಉಪಾಧ್ಯಕ್ಷರು ಕೇಶವ ಪಂಜುರ್ಲಿಮೂಲೆ, 2ನೇ ಉಪಾಧ್ಯಕ್ಷರು ಶ್ರೀಮತಿ ಶೋಭಾ…
ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಶಿವರಾಜ್ ಪಾಟೀಲ್ ನಿಧನ

ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಶಿವರಾಜ್ ಪಾಟೀಲ್ ನಿಧನ

ಶಿವರಾಜ್ ಪಾಟೀಲ್ ಅವರು ಲೋಕಸಭೆಯ ಮಾಜಿ ಸ್ಪೀಕರ್ ಆಗಿದ್ದರು ಮತ್ತು ಕೇಂದ್ರ ಸಂಪುಟದಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು. ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಚಾಕೂರ್ಕರ್ ಅವರು ಶುಕ್ರವಾರ (ಡಿಸೆಂಬರ್ 12, 2025) ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ…
ಪುತ್ತೂರು: (ಜ. 24/25) ಇತಿಹಾಸ ಪ್ರಸಿದ್ಧ ಕೋಟಿ ಚೆನ್ನಯ ಜೋಡು ಕರೆ ಕಂಬಳ: ಪೂರ್ವಭಾವಿ ಸಭೆ

ಪುತ್ತೂರು: (ಜ. 24/25) ಇತಿಹಾಸ ಪ್ರಸಿದ್ಧ ಕೋಟಿ ಚೆನ್ನಯ ಜೋಡು ಕರೆ ಕಂಬಳ: ಪೂರ್ವಭಾವಿ ಸಭೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ಜ.24 ಮತ್ತು 25 ರಂದು ನಡೆಯಲಿರುವ ಇತಿಹಾಸ ಪ್ರಸಿದ್ದ ಕೋಟಿ ಚೆನ್ನಯ ಜೋಡು ಕರೆ ಕಂಬಳ ಕಾರ್ಯಕ್ರಮದ ಯಶಸ್ಸಿಗಾಗಿ ಕಂಬಳ ಸಮಿತಿಯಿಂದ ಪೂರ್ವಭಾವಿ ಸಭೆ ನಡೆಯಿತು. ಕೋಟಿ ಚೆನ್ನಯ ಕಂಬಳ ಸಮಿತಿಯ…
ಉಡುಪಿ ವಲಯ ಮಟ್ಟದ ವಿಶ್ವ ವಿಶೇಷ ಚೇತನರ ದಿನಾಚರಣೆ

ಉಡುಪಿ ವಲಯ ಮಟ್ಟದ ವಿಶ್ವ ವಿಶೇಷ ಚೇತನರ ದಿನಾಚರಣೆ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ವಲಯ ಮಟ್ಟದ ವಿಶ್ವ ವಿಶೇಷ ಚೇತನದ ದಿನಾಚರಣೆಯನ್ನು ಸಮನ್ವಯ ಶಿಕ್ಷಣದ ಅಂಗವಾದ ಎಸ್ ಆರ್ ಪಿ ಕೇಂದ್ರದಲ್ಲಿ ನಡೆಸಲಾಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾನ್ಯ…
ಸ್ಪಷ್ಟತೆ ಹಾಗೂ ಬದ್ಧತೆಯಿಂದ ಗೃಹಲಕ್ಷ್ಮಿ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸ್ಪಷ್ಟತೆ ಹಾಗೂ ಬದ್ಧತೆಯಿಂದ ಗೃಹಲಕ್ಷ್ಮಿ ಯೋಜನೆ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ದೇಶದಲ್ಲಿ ಮಾದರಿಯಾದ, ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಒಂದೇ ಒಂದು ರೂಪಾಯಿ ಕೂಡ ಮಧ್ಯವರ್ತಿಗಳ ಪಾಲಾಗದಂತೆ ಜಾರಿಗೊಳಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ…
ಹರೇಕೃಷ್ಣ ಭಕ್ತಿ ಕೇಂದ್ರದಿಂದ ಗೀತಾ ಜಯಂತಿ ಪ್ರಯುಕ್ತ ವಿನೂತನ ಕಾರ್ಯಕ್ರಮ, ಮಣಿಪಾಲ – ಶಾಲೆಗಳಿಗೆ ಗೀತಾಗ್ರಂಥ ಕೊಡುಗೆ

ಹರೇಕೃಷ್ಣ ಭಕ್ತಿ ಕೇಂದ್ರದಿಂದ ಗೀತಾ ಜಯಂತಿ ಪ್ರಯುಕ್ತ ವಿನೂತನ ಕಾರ್ಯಕ್ರಮ, ಮಣಿಪಾಲ – ಶಾಲೆಗಳಿಗೆ ಗೀತಾಗ್ರಂಥ ಕೊಡುಗೆ

ಮಣಿಪಾಲ : ಇಲ್ಲಿನ ಹರೇಕೃಷ್ಣ ಭಕ್ತಿ ಕೇಂದ್ರದ ವತಿಯಿಂದ ಗೀತಾ ಜಯಂತಿ ಪ್ರಯುಕ್ತ ಸುತ್ತಮುತ್ತಲಿನ ವಿವಿಧ ಶಾಲೆ ಕಾಲೇಜುಗಳ ಗ್ರಂಥಾಲಯಕ್ಕೆ ಸನಾತನ ಗ್ರಂಥ ಭಗವದ್ ಗೀತೆಯನ್ನು ಕೊಡುಗೆಯಾಗಿ ನೀಡಿ, ಅದನ್ನು ಆಸಕ್ತ ವಿದ್ಯಾರ್ಥಿಗಳು ಓದಿ ತಮ್ಮ ಮುಂದಿನ ಜೀವನ ಉಜ್ವಲ ಹಾಗೂ…
ಸಂವಿಧಾನ ದಿನಾಚರಣೆ: ವಿಶೇಷ ಉಪನ್ಯಾಸ

ಸಂವಿಧಾನ ದಿನಾಚರಣೆ: ವಿಶೇಷ ಉಪನ್ಯಾಸ

ಸೈಂಟ್ ಮೇರಿಸ್ ಸೀರಿಯನ್ ಕಾಲೇಜು ಬ್ರಹ್ಮಾವರ ಇದರ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ 'ಸಂವಿಧಾನ ದಿನಾಚರಣೆ'ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಪಿಯು ವಿಭಾಗ ಬ್ರಹ್ಮಾವರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಪಿಯು ವಿಭಾಗದ ರಾಜ್ಯ ಶಾಸ್ತ್ರ ಉಪನ್ಯಾಸಕರಾಗಿರುವ ವಾಸು…
ಮಂಗಳೂರು:ಬೀಕರ ಕಾರು ಅಪಘಾತ

ಮಂಗಳೂರು:ಬೀಕರ ಕಾರು ಅಪಘಾತ

ಮಂಗಳೂರು, ಡಿಸೆಂಬರ್ 10: ಪಡುಬಿದ್ರಿ ಹೆದ್ದಾರಿಯಲ್ಲಿ ನಡೆದ ಬೀಕರ ಕಾರು ಅಪಘಾತದಲ್ಲಿ ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್‌ ನ ಮಾಲಕರಾದ ಅಭಿಷೇಕ್ ನಿಧನರಾಗಿದ್ದಾರೆ. ಇಂದು(ಡಿಸೆಂಬರ್ 10) ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಘಟನೆ ಸಂಭವಿಸಿದ್ದು ಕಾರು…