Posted inಕ್ರೈಂ
ಮೆಲ್ಕಾರ್ ಡಿವೈಡರ್‌ಗೆ ಕಾರು ಡಿಕ್ಕಿ: ಪುತ್ತೂರಿನ ನಾಲ್ವರಿಗೆ ಗಾಯ : ಆಸ್ಪತ್ರೆಗೆ ದಾಖಲಿಸಿದ ಕೃಷ್ಣ ಪ್ರಸಾದ್ ಆಳ್ವ
ಪುತ್ತೂರು: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಡಿ.3ರಂದು ಸಂಜೆ ನಡೆದಿದೆ.…