ಯಕ್ಷಗಾನ ಕಲಾರಂಗದ 84ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 84ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‍ ನ ದ್ವಿತೀಯ ವರ್ಷದಲ್ಲಿ ಅರಿವಳಿಕೆ ತರಬೇತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಚೇತನ್ ಜೋಗಿ (ಶ್ರೀಮತಿ ರತ್ನಾ ಜೋಗಿ ಮತ್ತು ಶ್ರೀ ಉದಯ ಜೋಗಿ ಇವರ ಪುತ್ರ) ಇವನಿಗೆ ಕಾಪು ತಾಲೂಕಿನ ಶಂಕರಪುರದಲ್ಲಿ ಮಹಾದಾನಿಗಳಾದ ಆದಿಉಡುಪಿಯ ಗುರುರಾಜ ಅಮೀನ್…
ಮದ್ದಡ್ಕ: ಡಾ. ಹರೀಶ್ ಶೆಣೈ ಅವರ ಪುತ್ರ ಹೇಮಂತ್ ಆತ್ಮಹತ್ಯೆ

ಮದ್ದಡ್ಕ: ಡಾ. ಹರೀಶ್ ಶೆಣೈ ಅವರ ಪುತ್ರ ಹೇಮಂತ್ ಆತ್ಮಹತ್ಯೆ

ಬೆಳ್ತಂಗಡಿ: ಯುವಕನೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಸಂಜೆ ಮದ್ದಡ್ಕದಲ್ಲಿ ನಡೆದಿದೆ. ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಣೈ ರವರ ಪುತ್ರ ಹೇಮಂತ್ ಶೆಣೈ (28ವ) ಭಾನುವಾರ ಸಂಜೆ ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ…
ಮುರಳಿ ಕಡೆಕಾರ್‌ಗೆ ತಿಂಗಳೆ ಪ್ರಶಸ್ತಿ

ಮುರಳಿ ಕಡೆಕಾರ್‌ಗೆ ತಿಂಗಳೆ ಪ್ರಶಸ್ತಿ

ತಿಂಗಳೆ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ಕೊಡಮಾಡುವ ತಿಂಗಳೆ ಪ್ರಶಸ್ತಿಗೆ ಈ ಬಾರಿ ಶಿಕ್ಷಕ, ಶಾಲಾ ಯಕ್ಷಶಿಕ್ಷಣ ಸಂಘಟಕ, ಸಮಾಜ ಸೇವಕ, ಕಲಾರಂಗದ ಪ್ರ.ಕಾರ್ಯದರ್ಶಿ ಮುರಳಿ ಕಡೆಕಾರ್ ಅವರನ್ನು ಆಯ್ಕೆ ಮಾಡಲಾಗಿದ್ದು, ಮಾ.8 ರಂದು ನಡೆಯುವ ತಿಂಗಳೆ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು…
ಉಡುಪಿ: IDA ಪದಪ್ರಧಾನ ಸಮಾರಂಭ ಡೆಂಟಾಫೆಸ್ಟ್ 2026

ಉಡುಪಿ: IDA ಪದಪ್ರಧಾನ ಸಮಾರಂಭ ಡೆಂಟಾಫೆಸ್ಟ್ 2026

ಉಡುಪಿ 25 January 2026: ಭಾರತೀಯ ಡೆಂಟಲ್ ಅಸೋಸಿಯೇಷನ್ ಇದರ ಉಡುಪಿ ಜಿಲ್ಲಾ ಶಾಖೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಡಾ ಸಯ್ಯದ್ ಮೊಹಮ್ಮದ್ ಫೈಜ್ ರವರ ತಂಡದ ಪದಗ್ರಹಣ ಸಮಾರಂಭ ಜ . 25 ರಂದು ಟೈಮ್ಸ್ ಸ್ಕ್ವೇರ್ ಓಷನ್ ಪರ್ಲ್…
ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : 66ನೇ ಭಜನಾ ಪೂರ್ವಭಾವಿ ಭಜನಾ ಸಪ್ತಾಹಕ್ಕೆ ಚಾಲನೆ

ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ : 66ನೇ ಭಜನಾ ಪೂರ್ವಭಾವಿ ಭಜನಾ ಸಪ್ತಾಹಕ್ಕೆ ಚಾಲನೆ

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಶ್ರೀ ವಿಠೋಬ ಭಜನಾ ಮಂದಿರದ 66ನೇ ಭಜನಾ ಮಂಗಲೋತ್ಸವದ ಪೂರ್ವಭಾವಿಯಾಗಿ ನಡೆದ ಭಜನಾ ಸಪ್ತಾಹಕ್ಕೆ ಸಂಘದ ಅಧ್ಯಕ್ಷ ಶಿವದಾಸ್ ಪಿ. ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಗೋಪಾಲ್ ಸಿ.…
ಶಿರ್ವ: ಮಹಾತ್ಮ ಗಾಂಧೀಜಿಯವರ ಹೆಸರು ಕಿತ್ತು ಹಾಕುವುದರ ಮೂಲಕ ರಾಷ್ಟ್ರಪಿತನಿಗೆ ಅಗೌರವ: ಸೊರಕೆ**

ಶಿರ್ವ: ಮಹಾತ್ಮ ಗಾಂಧೀಜಿಯವರ ಹೆಸರು ಕಿತ್ತು ಹಾಕುವುದರ ಮೂಲಕ ರಾಷ್ಟ್ರಪಿತನಿಗೆ ಅಗೌರವ: ಸೊರಕೆ**

ಶಿರ್ವ ತಾರೀಕು 24 ಶನಿವಾರ ಬೆಳಗ್ಗೆ 10:30 ಗಂಟೆಗೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ನೇತ್ರತ್ವದಲ್ಲಿ ಶಿರ್ವ ಗ್ರಾಮೀಣ ಕಾಂಗ್ರೆಸ್ ಹಾಗೂ ಶಿರ್ವ ಗ್ರಾಮೀಣ ಯುವ ಕಾಂಗ್ರೆಸ್ ಆಶ್ರಯದಲ್ಲಿ ಶಿರ್ವ ಪೇಟೆಯ ಪಂಚಾಯತ್ ಕಟ್ಟಡದ ಎದುರು ಪ್ರತಿಭಟನೆ ನಡೆಯಿತು.ಕೇಂದ್ರ ಸರ್ಕಾರ ಗ್ರಾಮೀಣ…
ನಾಗರಾಜ ಗಿಳಿಯಾರು ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್. ಡಿ. ಪದವಿ

ನಾಗರಾಜ ಗಿಳಿಯಾರು ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಿಎಚ್. ಡಿ. ಪದವಿ

ಕುಂದಾಪುರ :ಶ್ರೀ ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ನಾಗರಾಜ ಗಿಳಿಯಾರು ಅವರು ಮಂಡಿಸಿದ “ಕಮ್ಯೂನಿಟಿ ಇನ್ವೊಲ್ವ್‌ಮೆಂಟ್ ಅಂಡ್ ಪಾರ್ಟಿಸಿಪೇಷನ್ ಇನ್ ದಿ ಡೆವಲಪ್ಮೆಂಟ್ ಆಫ್ ಟೂರಿಸಮ್ ಇಂಡಸ್ಟ್ರಿ – ಅ ಸ್ಟಡಿ ಇನ್ ದಿ ಕೋಸ್ಟಲ್ ಡಿಸ್ಟ್ರಿಕ್ಟ್ಸ್…
ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟನೆ ಕೃಷಿಕರಿಗೆ ಸಿಗುವ ಸವಲತ್ತು ಮೀನುಗಾರಿಕೆಗೂ ವಿಸ್ತರಿಸಿ: ಯಶಪಾಲ್

ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟನೆ ಕೃಷಿಕರಿಗೆ ಸಿಗುವ ಸವಲತ್ತು ಮೀನುಗಾರಿಕೆಗೂ ವಿಸ್ತರಿಸಿ: ಯಶಪಾಲ್

ಕೃಷಿಕರಿಗೆ ಸಿಗುವ ಸವಲತ್ತನ್ನು, ಜೀವದ ಹಂಗು ತೊರೆದು ಮಾಡುವ ಕಡಲ ಮೀನುಗಾರಿಕೆ ಸಹಿತ ಒಳನಾಡು ಮೀನುಗಾರಿಕೆಗೂ ವಿಸ್ತರಿಸುವ ನಿಟ್ಟಿನಲ್ಲಿ ರಾಜ್ಯ, ಕೇಂದ್ರ ಸರಕಾರ ಮೀನುಗಾರರ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಅವರು ಕರ್ನಾಟಕ…
ಮಂಗಳೂರು: ವೈರಲ್ ತಾರೆ ಆಶಾ ಪಂಡಿತ್ ನಿಧನ

ಮಂಗಳೂರು: ವೈರಲ್ ತಾರೆ ಆಶಾ ಪಂಡಿತ್ ನಿಧನ

ಮಂಗಳೂರು: ಇತ್ತೀಚೆಗೆ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದ್ದ ಆಶಾ ಪಂಡಿತ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಆಶಾ ಪಂಡಿತ್ ರವರು ಅಳಪೆ ಬಳಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದು ಅಲ್ಲಿ ಇನ್ನಾ ಗ್ರಾಮ್ ರೀಲ್ಸ್ ಗಳನ್ನು ಮಾಡಿ ಫೇಮಸ್ ಆಗಿದ್ದು…