Posted inನ್ಯೂಸ್
ಉಡುಪಿ :ಟ್ರಕ್ಕಿನ ಚಕ್ರದಡಿ ಸಿಲುಕಿ ಬೈಕ್ ಸವಾರನ ಮೃತ್ಯು
ಉಡುಪಿ,ಜ.23: ರಾಷ್ಟ್ರೀಯ ಹೆದ್ದಾರಿ ಉಪ್ಪೂರು ಕೆ.ಜಿ ರೋಡ್ ಬಳಿ ಬೈಕ್ ಸವಾರ ಹದಿನಾಲ್ಕು ಚಕ್ರಗಳ ಟ್ರಕ್ಕಿನ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಸಾವನಪ್ಪಿದ ಭೀಕರ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಚಕ್ರದಡಿ ಸಿಲುಕಿದ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೆರ್ಪಟ್ಟು…