ದಯಾನಂದ ಬಳೆಗಾರ ಇವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ

ದಯಾನಂದ ಬಳೆಗಾರ ಇವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ

ಯಕ್ಷಗಾನ ಕಲಾಕ್ಷೇತ್ರ ಗುಂಡಿಬೈಲು ಉಡುಪಿ ಇವರು ಯಕ್ಷಗಾನ ರಂಗದಲ್ಲಿ ಸಾಧನೆಗೈದ ಹಿರಿಯ ಕಲಾವಿದರಿಗೆ 28 ವರ್ಷ ಗಳಿಂದ ನೀಡುತ್ತಿರುವ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ -2025 ಗೆ ಹಿರಿಯ ಯಕ್ಷಗಾನ ಕಲಾವಿದ ದಯಾನಂದ ಬಳೆಗಾರ ನಾಗೂರು ಇವರು ಆಯ್ಕೆ ಯಾಗಿದ್ದಾರೆ,…
ಉಡುಪಿ ಸಂಚಾರ ಪೊಲೀಸ್ ಠಾಣೆ ಮತ್ತು ಪೂರ್ಣ ಪ್ರಜ್ಞ ಪಿ.ಯು ಕಾಲೇಜು ಉಡುಪಿ ಇವರ ಸಹಯೋಗದಲ್ಲಿ “ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ – ಜನವರಿ-2026”

ಉಡುಪಿ ಸಂಚಾರ ಪೊಲೀಸ್ ಠಾಣೆ ಮತ್ತು ಪೂರ್ಣ ಪ್ರಜ್ಞ ಪಿ.ಯು ಕಾಲೇಜು ಉಡುಪಿ ಇವರ ಸಹಯೋಗದಲ್ಲಿ “ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ – ಜನವರಿ-2026”

ದಿನಾಂಕ 12/01/2026 ರಂದು ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಉಡುಪಿ ಸಂಚಾರ ಪೊಲೀಸ್ ಠಾಣೆ ಮತ್ತು ಪೂರ್ಣ ಪ್ರಜ್ಞ ಪಿ.ಯು ಕಾಲೇಜು ಉಡುಪಿ ಇವರ ಸಹಯೋಗದಲ್ಲಿ “ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ - ಜನವರಿ-2026” ಪ್ರಯುಕ್ತ “ರಸ್ತೆ ಸುರಕ್ಷತೆ – ಜೀವನ…
ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು..!!

ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು..!!

ಪುತ್ತೂರು: ಯುವಕನೋರ್ವ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಸರ್ವೆ ಗ್ರಾಮದ ನೇರೋಳಡ್ಕದಲ್ಲಿ ಜ.11ರಂದು ನಡೆದಿದೆ. ದಿ.ಅಣ್ಣು ನಾಯ್ಕ ನೇರೋಳಡ್ಕ ಎಂಬವರ ಪುತ್ರ ಅಶೋಕ ನಾಯ್ಕ(23.ವ) ನಿಧನ ಹೊಂದಿದವರು. ಅಶೋಕ ನಾಯ್ಕ ಅವರಿಗೆ ಕೆಲ ದಿನಗಳಿಂದ ಜ್ವರ ಇದ್ದ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರು…
ಮತಿ ಇದ್ದಂತೆ ಸ್ಥಿತಿ-ಗತಿ! ರತ್ನತ್ರಯ ಧರ್ಮ ಧಾರಣೆಯೇ ಜೀವ ಮತ್ತು ಜೀವನಕ್ಕೆ ಅಲಂಕಾರ

ಮತಿ ಇದ್ದಂತೆ ಸ್ಥಿತಿ-ಗತಿ! ರತ್ನತ್ರಯ ಧರ್ಮ ಧಾರಣೆಯೇ ಜೀವ ಮತ್ತು ಜೀವನಕ್ಕೆ ಅಲಂಕಾರ

ಜ.10: ಮತಿ ಇದ್ದಂತೆ ಸ್ಥಿತಿ-ಗತಿ ಇರುತ್ತದೆ. ಧರ್ಮದ ಮರ್ಮವನ್ನರಿತು ಸಮ್ಯಕ್‌ದರ್ಶನ, ಸಮ್ಯಕ್‌ಜ್ಞಾನ ಮತ್ತು ಸಮ್ಯಕ್‌ಚಾರಿತ್ರ?ಯ ಎಂಬ ರತ್ನತ್ರಯ ಧರ್ಮದ ಧಾರಣೆಯೇ ಜೀವ ಮತ್ತು ಜೀವನಕ್ಕೆ ಅಲಂಕಾರವಾಗಿದ್ದು, ಮೋಕ್ಷಪ್ರಾಪ್ತಿ ಸಾಧ್ಯವಾಗುತ್ತದೆ ಎಂದು ಶ್ರೀ ದಿಗಂಬರ ಜೈನ ಮಠ, ಜೈನಕಾಶಿ ಮೂಡಬಿದಿರೆ ಮಹಾಕ್ಷೇತ್ರದ ಜೈನ…
ಲಯನ್ಸ್ ಹಸಿವು ನಿವಾರಣಾ ಸೇವಾ ವಾರ ಸಮಾರೋಪ :ಉಡುಪಿಯಲ್ಲಿ ಜಾಗೃತಿ ಜಾಥಾ

ಲಯನ್ಸ್ ಹಸಿವು ನಿವಾರಣಾ ಸೇವಾ ವಾರ ಸಮಾರೋಪ :ಉಡುಪಿಯಲ್ಲಿ ಜಾಗೃತಿ ಜಾಥಾ

ಉಡುಪಿ : ಲಯನ್ಸ್ ಜಿಲ್ಲೆ 317ಸಿ ವತಿಯಿಂದ 4 ಕಂದಾಯ ಜಿಲ್ಲೆಗಳ ವ್ಯಾಪಿಯ 114 ಕ್ಲಬ್‌ಗಳಲ್ಲಿ ಜ.3ರಿಂದ 11ರವರೆಗೆ ಹಮ್ಮಿಕೊಂಡ ಹಸಿವು ನಿವಾರಣಾ ಸೇವಾ ವಾರ ಪ್ರಯುಕ್ತ ಶನಿವಾರ ಉಡುಪಿ ನಗರದಲ್ಲಿ ಜಾಗೃತಿ ಜಾಥಾ ನಡೆಯಿತು. ಉಡುಪಿಯ ಸರ್ವಿಸ್ ಬಸ್ ನಿಲ್ದಾಣದ…
ಟಾಟಾ ಎಐಎ ಲೈಫ್ ಇನ್ಸೂರೆನ್ಸ್ ಕಂಪೆನಿಯ ಉಡುಪಿ ಶಾಲೆಯಲ್ಲಿ ರಕ್ತದಾನ ಶಿಬಿರ

ಟಾಟಾ ಎಐಎ ಲೈಫ್ ಇನ್ಸೂರೆನ್ಸ್ ಕಂಪೆನಿಯ ಉಡುಪಿ ಶಾಲೆಯಲ್ಲಿ ರಕ್ತದಾನ ಶಿಬಿರ

ಉಡುಪಿ: ಜೀವ ವಿಮಾ ಕ್ಷೇತ್ರದಲ್ಲಿ ಮಂಚೂಣಿಯಲ್ಲಿರುವ ಟಾಟಾ ಎಐಎ ಲೈಫ್ ಇನ್ಸೂರೆನ್ಸ್ ಕಂಪೆನಿಯ ಉಡುಪಿ ಶಾಖೆ ಪದ್ಮವಿಭೂಷಣ, ಸರ್ ರತನ್ ಟಾಟಾ ಅವರ ಹುಟ್ಟುಹಬ್ಬದ ಸಲುವಾಗಿ ರಕ್ತದಾನ ಶಿಬಿರವನ್ನು ಶುಕ್ರವಾರ ಆಯೋಜಿಸಿತ್ತು. ವಿಮಾ ಪಾಲಿಸಿಗಳ ಮೂಲಕ ಕುಟುಂಬಗಳಿಗೆ ಆರ್ಥಿಕ ರಕ್ಷಣೆ ನೀಡುತ್ತಿರುವ…
ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರೆ -66 ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2026

ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರೆ -66 ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2026

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2026 ಇದರ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್‌ ವತಿಯಿಂದ ಸಡಕ್‌ ಸುರಕ್ಷಾ ಜೀವನ್‌ ರಕ್ಷಾ ಎಂಬ ಘೋಷಣೆ ಅಡಿಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಉಡುಪಿ ಜಿಲ್ಲೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರೆ -66 ರಸ್ತೆಯಲ್ಲಿ ರಾಷ್ಟ್ರೀಯ…