Posted inನ್ಯೂಸ್
ಮಾನವ ಕಳ್ಳ ಸಾಗಾಣಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣಗಳಾಗದಂತೆ ಎಚ್ಚರ ವಹಿಸಿ : ಮನು ಪಟೇಲ್ ಬಿ.ವೈ
ಉಡುಪಿ ಫೆಬ್ರವರಿ 9 : ದೇಶದ ಅತಿ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿ ಬೆಳೆಯುತ್ತಿರುವ ಮಾನವ ಕಳ್ಳ ಸಾಗಾಣಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದರೊಂದಿಗೆ ಇಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಲು ಜಾರಿಗೊಳಿಸಲಾದ ಕಾನೂನು ಕ್ರಮಗಳನ್ನು ಕ್ಷೇತ್ರ ಮಟ್ಟದ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನ…