Posted inನ್ಯೂಸ್
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾಗಿ ಇಂದ್ರಾಳಿ ಜಯಕರ ಶೆಟ್ಟಿ ಆಯ್ಕೆ
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಹೆಚ್. ಪಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಉಡುಪಿಯ ರಾಜಾಂಗಣದ ಮಥುರಾ…