ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

0Shares

ಉಡುಪಿ: ಮಾಜಿ ಶಾಸಕ ರಾಜಕೀಯ, ಧಾರ್ಮಿಕ
ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಿರಿಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ (91) ಫೆ.7ರಂದು ನಿಧನರಾಗಿದ್ದಾರೆ.

1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದು, ಜನಪ್ರತಿನಿಧಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಕೆಗೆ ಹೆಸರುವಾಸಿಯಾಗಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now