
ಸುಳ್ಯ ಸಮೀಪದ ದೊಡ್ಡತೋಟ ಬಳಿಯ ಕಾಸಿನಗೋಡ್ಲು ತಿರುವಿನಲ್ಲಿ ನಿನ್ನೆ ರಾತ್ರಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಘಟನೆಯ ಪರಿಣಾಮ ಕಾರಿನ ಮುಂಭಾಗ ಸ್ವಲ್ಪ ಮಟ್ಟಿಗೆ ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.
ಈ ಕಾರು ಮಾವಿನಕಟ್ಟೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now