ದಾವಣಗೆರೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಸೊರಕೆ ಬಿರುಸಿನ ಮತ ಪ್ರಚಾರ

ದಾವಣಗೆರೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಸೊರಕೆ ಬಿರುಸಿನ ಮತ ಪ್ರಚಾರ

0Shares

ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಪರ ಬಿರುಸಿನ ಪ್ರಚಾರ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಮುಖಂಡರುಗಳಾದ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕಿರಣ್ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರಿಯಾಜ್ ಪಳ್ಳಿ, ಸಾಯಿನಾಥ್ ಬೊಳ್ಜೆ, ಸ್ಟೀವನ್ ಕುಲಾಸೊ ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now