ಕರ್ನಾಟಕ ಪೊಲೀಸ್‌ ಧ್ವಜ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಪೊಲೀಸ್‌ ವತಿಯಿಂದ ಪೊಲೀಸ್‌ ಧ್ವಜ ದಿನಾಚರಣೆಯನ್ನು ಉಡುಪಿಯ ಚಂದು ಮೈದಾನದಲ್ಲಿ ಆಚರಿಸಲಾಯಿತು.

ಕರ್ನಾಟಕ ಪೊಲೀಸ್‌ ಧ್ವಜ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಪೊಲೀಸ್‌ ವತಿಯಿಂದ ಪೊಲೀಸ್‌ ಧ್ವಜ ದಿನಾಚರಣೆಯನ್ನು ಉಡುಪಿಯ ಚಂದು ಮೈದಾನದಲ್ಲಿ ಆಚರಿಸಲಾಯಿತು.

0Shares

ಕರ್ನಾಟಕ ಪೊಲೀಸ್‌ ಧ್ವಜ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಪೊಲೀಸ್‌ ವತಿಯಿಂದ ಪೊಲೀಸ್‌ ಧ್ವಜ ದಿನಾಚರಣೆಯನ್ನು ಉಡುಪಿಯ ಚಂದು ಮೈದಾನದಲ್ಲಿ ಆಚರಿಸಲಾಯಿತು. ಪೊಲೀಸ್‌ ಧ್ವಜ ದಿನಾಚರಣೆಯ ಗೌರವ ವಂದನೆಯನ್ನು ಶ್ರೀಮತಿ ಸುಜಾತ ಸಾಲಿಯಾನ್‌ ನಿವೃತ್ತ ಮಹಿಳಾ ಪೊಲೀಸ್‌ ನಿರೀಕ್ಷಕರು, ಉಡುಪಿ ಜಿಲ್ಲೆ ಇವರು ಸ್ವೀಕಾರ ಮಾಡಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಶ್ರೀ ಹರಿರಾಮ್‌ ಶಂಕರ ಐಪಿಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಶ್ರೀ ಸುಧಾಕರ ಎಸ್‌ ನಾಯ್ಕ್‌ ಇವರು ಹಾಜರಿದ್ದರು.

ಇದೇ ಸಮಯದಲ್ಲಿ 2025-26ನೇ ಸಾಲಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಂದ ವೈದ್ಯಕೀಯ ಧನ ಸಹಾಯಕ್ಕಾಗಿ ಸ್ವೀಕರಿಸಲಾದ ಅರ್ಜಿಗಳಲ್ಲಿ ರೂ 13,08,050/- ಗಳನ್ನು ವೈದ್ಯಕೀಯ ಧನ ಸಹಾಯವನ್ನು ವಿತರಿಸಲಾಯಿತು.

ಪಥಸಂಚಲನದ ನೇತೃತ್ವವನ್ನು ಶ್ರೀ ರವಿ ಕುಮಾರ್‌, ಆರ್‌ಪಿಐ, ಡಿಎಆರ್‌, ಉಡುಪಿ ಇವರು ವಹಿಸಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಯೋಗೀಶ್‌ ನಾಯ್ಕ, ಡಿಎಆರ್‌, ಉಡುಪಿ ಇವರು ನಿರ್ವಹಿಸದರು. ಜಿಲ್ಲೆಯ ಎಲ್ಲಾ ಪೊಲೀಸ್‌ ಅಧಿಕಾರಿಗಳು ಹಾಗೂ ನಿವೃತ್ತ ಪೊಲೀಸ್‌ ಅಧಿಕಾರಿ/ಸಿಬ್ಬಂಧಿಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now