ಉಡುಪಿ ಜಿಲ್ಲೆಯಲ್ಲಿ 241 ಕಳೆದುಹೋದ ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಉಡುಪಿ ಜಿಲ್ಲೆಯಲ್ಲಿ 241 ಕಳೆದುಹೋದ ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

0Shares

ಈ ದಿನ ದಿನಾಂಕ 06/04/2026ರಂದು ಉಡುಪಿ ಜಿಲ್ಲೆಯ ವಿವಿಧ ಠಾಣೆಗಳ್ಲಿ ಮೊಬೈಲ್‌ ಕಳೆದುಕೊಂಡು ಸಿ.ಇ.ಐ.ಆರ್(CEIR ) ಪೋರ್ಟ್‌ಲ್‌ ಮೂಲಕ ದೂರು ದಾಖಲಿಸಿದ್ದ ಮೊಬೈಲ್ ಗಳ ಪೈಕಿ ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿರುವ ಮೊಬೈಲ್‌ಗಳನ್ನು ಜಿಲ್ಲೆಯ ಎಲ್ಲಾ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಮೊಬೈಲ್ ಕಳೆದುಕೊಂಡಿದ್ದ ಮೂಲ ವಾರಸುದಾರರಿಗೆ ಅವರ ಮೊಬೈಲ್ ನ್ನು ಹಿಂತಿರುಗಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.

ಈ ಕಾರ್ಯಕ್ರಮದಲ್ಲಿ ಜೆಲ್ಲೆಯ ಒಟ್ಟು 241 ಮೊಬೈಲ್ಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now