ಫರಾರಿ ಬೊಬ್ಬರ್ಯ ದೇವಾಲಯ ಪುನರ್ ಪ್ರತಿಷ್ಠಾಪನೆ, ಹಸಿರು ಹೊರೆಕಾಣಿಕೆ

ಫರಾರಿ ಬೊಬ್ಬರ್ಯ ದೇವಾಲಯ ಪುನರ್ ಪ್ರತಿಷ್ಠಾಪನೆ, ಹಸಿರು ಹೊರೆಕಾಣಿಕೆ

0Shares

ಬ್ರಹ್ಮಾವರ, ಎ.18.: ಪರಾರಿ ಬೊಬ್ಬರ್ಯ ದೈವಸ್ಥಾನ ಜೀಣೋದ್ಧಾರಗೊಂಡು ಎ.19 ಹಾಗೂ ಎ.20ರಂದು ಪುನ‌ರ್ ಪ್ರತಿಷ್ಠಾ ಕಾರ್ಯಕ್ರಮಗಳು ನಡೆಯಲಿದ್ದು ಇದರ ಅಂಗವಾಗಿ ಎ.೧೮ರಂದು ಹಸಿರು ಹೊರೆಕಾಣಿಕೆ ಮೆರವಣಿಗೆ ಕೊಳಲಗಿರಿ ಜಂಕ್ಷನ್‌ನಿಂದ ಆರಂಭಗೊಂಡಿತು.

ಉಡುಪಿ ಜಿಲ್ಲಾ ಪೋಲೀಸ್ ಅಧೀಕ್ಷಕ ಹರಿರಾಂ ಶಂಕರ್‌ ಮೆರವಣಿಗೆಗೆ ಚಾಲನೆ ನೀಡಿ ಶುಭಹಾರೈಸಿದರು.

ಪಂಚಾಯತ್ ರಾಜ್ ಇಂಜಿನಿಯರ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀಕಾಂತ್ ನಾಯಕ್, ಉಳ್ಳೂರು ಗ್ರಾಮದ ಗ್ರಾಮಲೆಕ್ಕಾಧಿಕಾರಿ ಪ್ರಮೋದ್ ಕುಮಾರ್, ಉಡುಪಿ ಉಜ್ವಲ ಸಮೂಹದ ಅಜಯ್ ಪಿ.ಶೆಟ್ಟಿ, ಉಳ್ಳೂರು ಮಹತೋವ್ನ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಶಾಂತ್ ಸುವರ್ಣ ಮಾಯಾಡಿ, ಉಳ್ಳೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹೇಶ್ ಕೋಟಾನ್, ಮಣಿಪಾಲ ವಿವಿ ಎಸ್ಟೇಟ್ ಅಧಿಕಾರಿ ಬಾಲಕೃಷ್ಣ ಪ್ರಬ

ಕಾರ್ಯಕ್ರಮದಲ್ಲಿ ಪರಾರಿ ಬೊಬ್ಬರ್ಯ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುರುರಾಜ್ ಭಟ್ ಕೊಳಲಗಿರಿ, ಗೌರವಾಧ್ಯಕ್ಷ ಕೀಳಿಂಜೆ ಸತೀಶ ಪೂಜಾರಿ, ಪ್ರಧಾನ ಅರ್ಚಕ ಲಕ್ಷ್ಮೀಶ ಭಟ್ ಪರಾರಿ, ತುಳುನಾಡು ರಕ್ಷಣಾವೇದಿಕೆ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ, ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಆತ್ಮರಾಮ ಪಾಟೀಲ್, ಉಪಾಧ್ಯಕ್ಷ ಜ್ಯೋತಿ ಪಾಟೀಲ್, ಕೋಶಾಧಿಕಾರಿ ಸತೀಶ್ ನಾಯ್ಕ್, ಕಾರ್ಯದರ್ಶಿ ಕೃಷ್ಣರಾಜ್ ಭಟ್ ಹಾಗೂ ಸಮಿತಿಯ ಜೀರ್ಣೋದ್ಧಾರ ಸಮಿತಿಯ ಸದಸ್ಯರು.

ಶಿಕ್ಷಕ ಹಾವಂಜೆ ಪ್ರಶಾಂತ್ ಶೆ

ಶಿಕ್ಷಕ ಹಾವಂಜೆ ಪ್ರಶಾಂತ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now