
ಉಡುಪಿ ಮೇ 30 : ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರಿಂಗ್ ಆ್ಯಂಡ್ ಆರ್ಕಿಟೆಕ್ಟ್ಸ್(ಎಸಿಸಿಇಎ) ಉಡುಪಿ ಕೆ ಕೆ ಲೀವಿಂಗ್ ಉದ್ಯಾವರ ಈ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಕಡಿಯಾಳಿ ಓಶಿಯನ್ ಪರ್ಲ್ ಹೊಟೇಲ್‌ನ ಸಭಾಂಗಣದಲ್ಲಿ ಎಂಜಿನಿಯರ್ಸ್ ಮೀಟ್ ಗುರುವಾರ ನಡೆಯಿತು.
ಮೀಟ್ ನ್ನು ಉಡುಪಿಯ ಪ್ರಸಿದ್ಧ ಮಾರುತಿ ಫರ್ನಿಚರ್ ಇದರ ನೂತನ ಅಂಗ ಸಂಸ್ಥೆಯಾದ K K ಲೀವಿಂಗ್ ಮ್ಯಾನೇಜಿಂಗ್ ಡೈರೆಕ್ಟರ್ ಆದ ಶ್ರೀಯುತ ಕಾರ್ತಿಕ್ ಕೋಟ್ಯಾನ್ ದೀಪ ಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು ,ಅವರನ್ನು ಸಂಸ್ಥೆಯವತಿಯಿಂದ ಗೌರವಿಸಲಾಯಿತು ಮಾಜಿ ಅಧ್ಯಕ್ಷ ಯೋಗೀಶ್ಚಂದ್ರಧರ ಪ್ರಸ್ತಾಾವನೆಗೈದು ಉಡುಪಿ ಪ್ರಸಿದ್ಧಿ ಜೊತೆಗೆ ವೇಗದ ಪ್ರಗತಿ ಹೊಂದಲು ಎಂಜಿನಿಯರ್ಸï ಗಳ ಕೊಡುಗೆ ಅಪಾರ , ರಸ್ತೆ, ಕಟ್ಟಡಗಳಿಗೆ ನೀಲಿ ನಕಾಶೆಯೊಂದಿಗೆ ನಿರ್ಮಾಣ ಕ್ಷೇತ್ರಕ್ಕೆ ಕೊಡುಗೆ ಶ್ಲಾಘನೀಯ. ಅಭಿವೃದ್ಧಿ ಕಾರ್ಯಕ್ಕೆ ಸರಕಾರದ ಇಲಾಖೆಯಿಂದ ಸಹಕಾರ ಸಿಗುತ್ತಿಲ್ಲ , ಈ ನಿಟ್ಟಿನಲ್ಲಿ ಸಮಸ್ಯೆಗಳು ಎದುರುರಾದಾಗ ಸಂಸ್ಥೆಯ ಎಲ್ಲಾ ಸದಸ್ಯರು ಐಕ್ಯಮಾತ್ಯೆಯಿಂದ ಹೋರಾಟಕ್ಕೆ ಕೈ ಜೋಡಿಸುವಂತೆ ಕರೆನೀಡಿದರು
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now