ಜೂ.3 ರಿಂದ 5ರ ವರೆಗೆ ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ

ಜೂ.3 ರಿಂದ 5ರ ವರೆಗೆ ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ
0Shares

ಕಾರವಾರ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂ.3 ರಿಂದ

ಜೂ.5ರ ವರೆಗೆ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಜೂ.1 ರಿಂದ 4ರ ವರೆಗೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದಿನಿಂದ (ಜೂ.2) ಜೂ.4 ರ ವರೆಗೆ ಅಲ್ಲಲ್ಲಿ ಅಲ್ಪ ಹಾಗೂ ಮಧ್ಯಮ ಗಾಳಿ ಸಹಿತ ಮಳೆಯಾಗಲಿದೆ. ಜೂ.5 ರಂದು ಜಿಲ್ಲೆಯ ಬಹುತೇಕ ಭಾಗದಲ್ಲಿ ಮಳೆಯಾಗುವ ಸೂಚನೆ ನೀಡಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now