
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಸರೋಜ ಎಮ್ ಅವರು ಆಯ್ಕೆಗೊಂಡಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ ಆಡಳಿತ ಮಂಡಳಿ ಭೋಧಕ ಮತ್ತು ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ತಿಳಿಸಿದ್ದಾರೆ.
ಡಾ. ಸರೋಜ ಎಮ್ ಅವರು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು 20 ವರ್ಷಗಳಿಂದ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿಯಾಗಿ ಮತ್ತು ವಿಭಾಗ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now