
ಕಡಬ: ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಅರ್ ಪೈನ್ ಮೆಹತಾಬ್ ಎಂಬವರು ದಿನಾಂಕ 07.06.2026 ರಂದು ಮನೆಯಿಂದ ತೆರಳಿದ್ದು, ಇದುವರೆಗೆ ಮನೆಗೆ ಹಿಂದಿರುಗದೇ ಹಾಗೂ ಸಂಬಂಧಿಕರ ಮನೆಗಳಿಗೂ ತೆರಳದೇ ಕಾಣೆಯಾಗಿರುವ ಬಗ್ಗೆ ನೀಡಲಾದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 68/2026ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಆರ್ ಪೈನ್ ಮೆಹತಾಬ್ (18), ಪತಿ: ಮಹಮ್ಮದ್ ಆಶಿಕ್, ನಿವಾಸಿ: ನೀರಾರಿ ಮನೆ, ಕಲ್ಲುಗುಡ್ಡೆ, ನೂಜಿಬಾಳ್ತಿಲ ಗ್ರಾಮ, ಕಡಬ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ, ನಾಪತ್ತೆಯಾದವರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now