ಮೂಕಾಂಬಿಕ ದೇವಾಲಯಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್‌ ಭೇಟಿ,

ಮೂಕಾಂಬಿಕ ದೇವಾಲಯಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್‌ ಭೇಟಿ,
0Shares

ಕೊಲ್ಲೂರು :ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್‌ ಅವರು ಜೂನ್ 12 ರಂದು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

ಶುಕ್ರವಾರ ಬೆಳಗ್ಗೆ 12.30 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ವಿಜಯ್ ಸಂಜೆ 3 ಗಂಟೆಗೆ ದೇವಾಲಯದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.

ಸಂಚರಿಸಲಿರುವ ರಸ್ತೆ ಮಾರ್ಗ ಮತ್ತು ದೇವಾಲಯದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now