ಕಟಪಾಡಿ : ಉದ್ಯಾವರ ಸೇತುವೆಯ ಮೇಲೆ ಸ್ಕೂಟರ್ ಪತ್ತೆ : ಯುವಕ ಹೊಳೆಗೆ ಹಾರಿರುವ ಶಂಕೆ

ಕಟಪಾಡಿ : ಉದ್ಯಾವರ ಸೇತುವೆಯ ಮೇಲೆ ಸ್ಕೂಟರ್ ಪತ್ತೆ : ಯುವಕ ಹೊಳೆಗೆ ಹಾರಿರುವ ಶಂಕೆ
0Shares

ಕಟಪಾಡಿ : ಕಾಪು ಠಾಣಾ ವ್ಯಾಪ್ತಿಯ ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ದ್ವಿಚಕ್ರ ವಾಹನ ಪತ್ತೆಯಾಗಿದ್ದು, ಉದ್ಯಾವರ ಪಿತ್ರೋಡಿಯ ಯುವಕ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.

ಯುವಕನ ಪತ್ತೆಗಾಗಿ ನದಿಯಲ್ಲಿ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಸಹಿತ ಹಲವರು ಹುಡುಕಾಟ ಮಾಡುತ್ತಿದ್ದಾರೆ. ಕಾಪು ಪೊಲೀಸರು ಸ್ಥಳದಲ್ಲಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now