
ಸರ್ವಿಸ್ ಬಸ್ಸು ನಿಲ್ದಾಣದಲ್ಲಿ
ಕುಸಿದುಬಿದ್ದಿದ್ದ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಸಾರ್ವಜನಿಕರ ಸಹಕಾರದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಮಂಗಳವಾರ ದಾಖಲಿಸಿದ್ದರು. ರೋಗಿ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಮೃತ ವ್ಯಕ್ತಿಯು ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಊರುಗೋಲಿನ ನೆರವಿನಿಂದ ನಡೆದು ಸಾಗುತ್ತಿದ್ದಾಗ ಕುಸಿದುಬಿದ್ದಿದ್ದರು. ಗಾಯಾಳುವನ್ನು ಮೂಡುಬೆಳ್ಳೆಯ ಮಾರ್ಟಿನ್ (58) ಎಂದು ಗುರುತಿಸಲಾಗಿದೆ. ಶವವನ್ನು ಜಿಲ್ಲಾಸ್ಪ
ನಮ್ಮ ವರದಿಗಾರರು
ಸ್ಟೀವನ್ ಕುಲಾಸೊ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now