ಜೂನ್ 27ರಂದು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ 15 ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಜೂನ್ 27ರಂದು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ 15 ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ
0Shares

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಸಾಮಾಜಿಕ ಕಳಕಳಿಯ ಧ್ಯೇಯದಡಿ ಉಡುಪಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ 15ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಟೌನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ನಮ್ಮ ವರದಿಗಾರರು

ಸ್ಟೀವನ್ ಕುಲಾಸೊ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now