ವಿಟ್ಲ: ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ವಿಟ್ಲ: ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ
0Shares

ವಿಟ್ಲ, ಜುಲೈ 7: ಕಳ್ಳತನ ಪ್ರಕರಣವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಟ್ಲ ಪೊಲೀಸ್‌ ಠಾಣೆಯ ಅಪರಾಧ ಸಂಖ್ಯೆ 204/2018ರ ಕಳ್ಳತನ ಪ್ರಕರಣದಲ್ಲಿ (ಐಪಿಸಿ ಸೆಕ್ಷನ್ 379) ಆರೋಪಿಯಾಗಿದ್ದ ಬೆಳ್ತಂಗಡಿ ನಿವಾಸಿ ರಾಜೇಶ್ (41) ಕಳೆದ ಮೂರು ವರ್ಷಗಳಿಂದ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now