ಕೇರಳ ಸಿಎಂ ವಿ.ಡಿ. ಸತೀಶನ್ ಕೊಲ್ಲೂರು ಮೂಕಾಂಬಿಕ ದೇಗುಲಕ್ಕೆ ಭೇಟಿ

ಕೇರಳ ಸಿಎಂ ವಿ.ಡಿ. ಸತೀಶನ್ ಕೊಲ್ಲೂರು ಮೂಕಾಂಬಿಕ ದೇಗುಲಕ್ಕೆ ಭೇಟಿ
0Shares

ಉಡುಪಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಶುಕ್ರವಾರ ರಾತ್ರಿಯೇ ಆಗಮಿಸಿದ್ದ ಸತೀಶನ್ ಅವರು ಶನಿವಾರ ಬೆಳಗಿನ ಜಾವವೇ ಗಣಹೋಮದಲ್ಲಿ ಭಾಗಿಯಾದರು. ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿರುವುದು ವಿಶೇಷವಾಗಿದೆ.

ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ Z-ಪ್ಲಸ್ ಭದ್ರತೆ ಕಲ್ಪಿಸಲಾಗಿತ್ತು, ಕ್ಷೇತ್ರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ರೀತಿಯಲ್ಲಿ ಭಕ್ತರಿಗೆ ಅಡ್ಡಿಪಡಿಸಲಾಗಿಲ್ಲ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now