ರಾಜ್ಯದಲ್ಲಿ ‘ಎಸ್‌ಐಆರ್’ ಅವಧಿ ಪರಿಷ್ಕರಣೆ : ಕೊನೆ ದಿನಾಂಕ ಮುಂದೂಡಿದ ಚುನಾವಣಾ ಆಯೋಗ

ರಾಜ್ಯದಲ್ಲಿ ‘ಎಸ್‌ಐಆರ್’ ಅವಧಿ ಪರಿಷ್ಕರಣೆ : ಕೊನೆ ದಿನಾಂಕ ಮುಂದೂಡಿದ ಚುನಾವಣಾ ಆಯೋಗ
0Shares

ಭಾರತೀಯ ಚುನಾವಣಾ ಆಯೋಗವು ಕರ್ನಾಟಕ ಸಹಿತ ಹಲವು ರಾಜ್ಯಗಳಲ್ಲಿ ಎಸ್‌ಐಆ‌ರ್ (SIR) ಅಡಿಯಲ್ಲಿ ಮನೆ-ಮನೆಗೆ ತೆರಳಿ ಮತದಾರರ ಪರಿಶೀಲನೆ ನಡೆಸುವ ಮತ್ತು ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ವಿಸ್ತರಿಸಿದೆ.

ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಬೂತ್ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ತೆರಳಿ ಪರಿಶೀಲನೆ ಆಗಸ್ಟ್ 8ರವರೆಗೆ ಮುಂದುವರಿಯಲಿದ್ದು, ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 5ರ ಬದಲು ಆಗಸ್ಟ್ 17ರಂದು ಪ್ರಕಟಿಸಲಾಗುವುದು.

ಇದರಿಂದಾಗಿ ಚುನಾವಣಾ ಅಧಿಕಾರಿಗಳಿಗೆ ಜುಲೈ 29ರ ಹಿಂದಿನ ಗಡುವು ಮೀರಿ 10 ದಿನಗಳು ಹೆಚ್ಚುವರಿಯಾಗಿ ದೊರೆಯಲಿವೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now