
ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ವಿಚಾರಣೆ ನಡೆಸಿ ಕಠಿಣ ಶಿಕ್ಷೆ ಖಚಿತಪಡಿಸುವ ಉದ್ದೇಶದಿಂದ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಘೋಷಿಸಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ತ್ವರಿತ ವಿಚಾರಣೆ ನಡೆಸಿ ಕಠಿಣ ಶಿಕ್ಷೆ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now