
ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ನಾಯಕ ಜಿ ತಿಮ್ಮ ಪೂಜಾರಿ ಅವರ ಪದಗ್ರಹಣ ಸಮಾರಂಭವು ಸಾಲಿಗ್ರಾಮದ ವಿಶ್ವಕರ್ಮ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಎಐಸಿಸಿ ವೀಕ್ಷಕರಾದ ಹಿಮ್ಮತ್ ಸಿಂಗ್ ಪಟೇಲ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ತಿಮ್ಮ ಪೂಜಾರಿ ಅವರನ್ನು ಭೇಟಿಯಾಗಿ ಅವರ ಅಧಿಕಾರದ ಅವಧಿಯಲ್ಲಿ ಪಕ್ಷ ಸಂಘಟನೆಯು ಉತ್ತಮ ರೀತಿಯಲ್ಲಿ ನಡೆಯಲಿ ಹೂಗುಚ್ಛ ನೀಡಿ ಎಂದು ಶುಭ ಹಾರೈಸಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now