
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 1, 2026 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ಎಲ್ಲಾ ವಸತಿ ಶಾಲೆಗಳು, 12ನೇ ತರಗತಿ ಸೇರಿದಂತೆ ಎಲ್ಲಾ ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now