ಸುರತ್ಕಲ್: ಸೂರಿಂಜೆಯಲ್ಲಿ ವಾಲಿಬಾಲ್ ಆಡುತ್ತಿದ್ದಾಗ ಹಠಾತ್ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು!

ಸುರತ್ಕಲ್: ಸೂರಿಂಜೆಯಲ್ಲಿ ವಾಲಿಬಾಲ್ ಆಡುತ್ತಿದ್ದಾಗ ಹಠಾತ್ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು!
0Shares

ಸುರತ್ಕಲ್ ಆಗಸ್ಟ್ 6: ಗೆಳೆಯರೊಂದಿಗೆ ವಾಲಿಬಾಲ್ ಆಡುತ್ತಿದ್ದ 15 ವರ್ಷದ ಶಾಲಾ ಬಾಲಕನೊಬ್ಬ ಆಟದ ಮೈದಾನದಲ್ಲೇ ಹಠಾತ್ ಕುಸಿದು ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರಂತ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಅಗಸ್ಟ್ 5ರ ಬುಧವಾರ ಸಂಭವಿಸಿದೆ.

ಮೃತ ಬಾಲಕನನ್ನು ಮಾಧವ ಅಮೀನ್ ಎಂಬುವರ ಪುತ್ರ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಈತ ಸೂರಿಂಜೆಯ ಕೋಟೆ ಬೋಳ್ಳಾರು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now