
ಹೆಮ್ಮಾಡಿ :ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅನಘ ಚಿನ್ನದ ಪದಕ, ಸುಶಾನ್ ಚಿನ್ನದ ಪದಕ,ಶರ್ಮಿಳಾ ಬೆಳ್ಳಿಯ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಕರಾಟೆ ಸ್ಪರ್ಧೆ -ಜನತಾ ಪಿಯು ಕಾಲೇಜ್ ಹೆಮ್ಮಾಡಿಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ :
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅನಘ ಚಿನ್ನದ ಪದಕ, ಸುಶಾನ್ ಚಿನ್ನದ ಪದಕ,ಶರ್ಮಿಳಾ ಬೆಳ್ಳಿಯ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now