
ಪುತ್ತೂರು, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.), ಪುತ್ತೂರು ವತಿಯಿಂದ ಸಾಮಾಜಿಕ ಸೇವೆಯ ನೆಲೆಯಲ್ಲಿ ಹಿರೇಬಂಡಾಡಿ ಗ್ರಾಮದ ನಂದಿನಿ ನಗರದ ನಿವಾಸಿಗಳಾದ ಪ್ರಸಾದ್ ಭಟ್ ಹಾಗೂ ವೇದಾವತಿ ದಂಪತಿಗಳ ಪುತ್ರಿ ವರಲಕ್ಷ್ಮಿಯವರ ಬಿ.ಫಾರ್ಮಾ ವೈದ್ಯಕೀಯ ಶಿಕ್ಷಣಕ್ಕೆ ಅಗತ್ಯವಿದ್ದ ಸಂಪೂರ್ಣ ₹1,50,000 ಶುಲ್ಕವನ್ನು ದಾನಿಗಳ ಸಹಕಾರದಿಂದ ನೀಡಲಾಯಿತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now