ಕುಂದಾಪುರ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ-ಬಾಲಕಿಯರ ತಂಡ ಭರ್ಜರಿ ಜಯಭೇರಿಯೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ-ಬಾಲಕಿಯರ ತಂಡ ಭರ್ಜರಿ ಜಯಭೇರಿಯೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
0Shares

ಕುಂದಾಪುರ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ-ಬಾಲಕಿಯರ ತಂಡ ಭರ್ಜರಿ ಜಯಭೇರಿಯೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಸುಜ್ಞಾನ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪಿಯು ಕಾಲೇಜಿನ ಬಾಲಕ – ಬಾಲಕಿಯರ ಉಭಯ ತಂಡಗಳು ದಿಗ್ವಿಜಯ ಸಾಧಿಸಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ಅವರು ವಿದ್ಯಾರ್ಥಿಗಳಿಗೆ ಅತ್ಯುತ್ತಮ ತರಬೇತಿಯನ್ನು ನೀಡಿ ಈ ಅದ್ಭುತ ಗೆಲುವಿಗೆ ಕಾರಣವಾಗಿದ್ದಾರೆ.. ಸಾಧನೆಗೈದ ತರಬೇತುದಾರರನ್ನು ಮತ್ತು ಕ್ರೀಡಾಪಟುಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಶ್ಲಾಘಿಸಿ, ಮುಂದಿನ ಪಂದ್ಯಗಳಿಗೆ ಶುಭ ಹಾರೈಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now