ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಜಿಗಿದ ಕುಂದಾಪುರದ ಅರ್ನೋನ್

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಜಿಗಿದ ಕುಂದಾಪುರದ ಅರ್ನೋನ್
0Shares

“ಅರ್ನೋನ್ ರಾಜ್ಯಮಟ್ಟಕ್ಕೆ ಆಯ್ಕೆ”
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಉಡುಪಿ..
ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ 206 27 ರ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ ಬಾಲಕಿಯರ ಕರಾಟೆ ಸ್ಪರ್ಧೆ 2026- 27 ಕಾರ್ಕಳದ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ
ಅರ್ನೋನ್ ಡಿ ಅಲ್ಮೇಡಾ -14 ವರ್ಷದ ಬಾಲಕರ ವಯೋಮಿತಿಯಲ್ಲಿ -45 ಕರಾಟೆ ಕ್ಯಾಟಗರಿಯಲ್ಲಿ ಮೊದಲ ಸ್ಥಾನ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
. ಈತ ಹೆಚ್.ಎಂ.ಎಂ ಹಾಗೂ ವಿ ಕೆ ಆರ್ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುತ್ತಾನೆ…
ಈತನಿಗೆ ಕುಂದಾಪುರದ ಕೆ.ಡಿ.ಎಫ್ ಸಂಸ್ಥೆಯ ಕಿಯೋಷಿ ಕಿರಣ್ ಕುಂದಾಪುರ ಸೆನ್ಸಾಯಿ ಸಂದೀಪ್ ಕೆ ಹಾಗೂ ಸಿಹಾನ್ ಶೇಖ್ ಬಸ್ರುರ್ ತರಬೇತಿ ನೀಡಿರುತ್ತಾರೆ…

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now