ಅಂಗಡಿಗೆ ಗುದ್ದಿದ ಬೈಕ್: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು

ಅಂಗಡಿಗೆ ಗುದ್ದಿದ ಬೈಕ್: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು
0Shares

ಬೆಂಗಳೂರು: ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಅಂಗಡಿಯ ಗೋಡೆಗೆ ರಾಯಲ್ ಎನ್‌ಫೀಲ್ಡ್ ಬೈಕ್ ಗುದ್ದಿದ ಪರಿಣಾಮ ಇಬ್ಬರು ಎಂಜಿನಿಯರ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ವಚನ್ ಮತ್ತು ಪ್ರದೀಪ್ ಮೃತ ವಿದ್ಯಾರ್ಥಿಗಳು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಬೆಳಗಿನ ಜಾವ ಸುತಾಡಲು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಯಲಹಂಕ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now