ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗರ್ಭಕಂಠ ಕ್ಯಾನ್ಸರ್ ತಪಾಸಣಾ ಶಿಬಿರ ಯಶಸ್ವಿ

ಶಿರ್ವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗರ್ಭಕಂಠ ಕ್ಯಾನ್ಸರ್ ತಪಾಸಣಾ ಶಿಬಿರ ಯಶಸ್ವಿ
0Shares

ದಿನಾಂಕ:23-9-26 ರಂದು ಸಮುದಾಯ ಆರೋಗ್ಯ ಕೇಂದ್ರ ಶಿರ್ವದಲ್ಲಿ ಗರ್ಭ ಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ ಆಯೋಜಿಸಲಾಯಿತು


ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮಣಿಪಾಲ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಘಟಕ ಉಡುಪಿ,ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಹಾಗೂ NCD ಕ್ಲಿನಿಕ್ , ಅಲಯನ್ಸ್ ಕ್ಲಬ್ ಉಡುಪಿ ರಾಯಲ್ ಇವರ ಸಹಯೋಗದೊಂದಿಗೆ 30 ವರ್ಷ ಮೇಲಿನ ಮಹಿಳೆಯರಿಗೆ ಸ್ತನ ಪರೀಕ್ಷೆ, pap smear ಮಾಡಲಾಯಿತು, Dr Deeksha Gynaecologist KMC Manipal ತಂಡದವರು ತಪಾಸಣೆ ಹಾಗೂ ಚಿಕಿತ್ಸೆಯಲ್ಲಿ ಭಾಗವಹಿಸಿದರು. Dr ಗಾಯತ್ರಿ , dr ರವೀಂದ್ರ , Dr Vindya Bhat, Dr Claren Queeny Pinto ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾನವರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿ ಮಹಿಳೆಯರು ಈ ಶಿಬಿರದ ಪ್ರಯೋಜನ ಪಡೆಯುವಂತೆ ಕರ್ತವ್ಯನಿರ್ವಹಿಸಿದರು


Dinesh NCD ಆಪ್ತ ಸಮಾಲೋಚಕರು ಈ ಕಾರ್ಯಕ್ರಮವನ್ನು ಸಂಯೋಜಿಸಿದರು.
Dr Shashank Shetty jillamanasika ತಜ್ಞರು ಮತ್ತು ತಂಡದವರು ಮಾನಸಿಕ ಆರೋಗ್ಯ ತಪಾಸಣೆ ಮಾಡಿ ಅಗತ್ಯ ಚಿಕಿತ್ಸೆ ನೀಡಿದರು. ಶಿಬಿರವು ಎಲ್ಲರ ಸಹಕಾರದೊಂದಿಗೆ ಯಶಸ್ವಿಯಾಗಿ ಮೂಡಿಬಂದಿತು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now