ಪ್ರಮುಖ ಆಟಗಾರರಿಲ್ಲದ ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ

ಪ್ರಮುಖ ಆಟಗಾರರಿಲ್ಲದ ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ

0Shares

14 ರಿಂದ ಪಾಕಿಸ್ತಾನ್ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಬ್ರಿಸ್ಬೇನ್​ನಲ್ಲಿ ನಡೆದರೆ, ನವೆಂಬರ್ 16 ರಂದು ನಡೆಯಲಿರುವ ಎರಡನೇ ಪಂದ್ಯಕ್ಕೆ ಸಿಡ್ನಿ ಆತಿಥ್ಯವಹಿಸಲಿದೆ

ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 13 ಸದಸ್ಯರ ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರು ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಗಾಗಿ ಸಜ್ಜಾಗುತ್ತಿದ್ದು, ಹೀಗಾಗಿ ಈ ಆಟಗಾರರಿಗೆ ಪಾಕ್ ವಿರುದ್ಧದ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now