ಮೊಬೈಲ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ: ಬಜಗೋಳಿ ಪಿಯು ಕಾಲೇಜಿನಲ್ಲಿ ಉಪಯುಕ್ತ ಮಾಹಿತಿ ಕಾರ್ಯಕ್ರಮ

ಮೊಬೈಲ್ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ: ಬಜಗೋಳಿ ಪಿಯು ಕಾಲೇಜಿನಲ್ಲಿ ಉಪಯುಕ್ತ ಮಾಹಿತಿ ಕಾರ್ಯಕ್ರಮ
0Shares

ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಸೆಪ್ಟೆಂಬರ್ 24 ರಂದು “ಎನ್ ಎಸ್ ಎಸ್ ದಿನಾಚರಣೆ” ಹಾಗೂ ” 2026-27ನೇ ಸಾಲಿನ ವಾರ್ಷಿಕ ಸಂಚಿಕೆ”ಯ ಬಿಡುಗಡೆ ಸಮಾರಂಭದಲ್ಲಿ ಉಡುಪಿ ಪೊಲೀಸ್ ಅಧೀಕ್ಷಕರ ಕಚೇರಿಯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಭಾಗವಹಿಸಿ “ನಶಾ ಮುಕ್ತ ಭಾರತ ಹಾಗೂ ಮೊಬೈಲ್ ದುಷ್ಪರಿಣಾಮಗಳ” ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆ ಹಾಗೂ ಮೊಬೈಲ್ ನ ವಿಪರೀತ ಬಳಕೆಯಿಂದ ಆಗುವ ಸಮಸ್ಯೆಗಳ ಬಗ್ಗೆ ನೈಜ ಉದಾಹರಣೆಗಳನ್ನು ನೀಡುವ ಮೂಲಕ ಅವುಗಳಿಂದ ಆಗುವ ಗಂಭೀರ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now