ಜಿಲ್ಲಾ ಮಟ್ಟದ ಈಜು ಸ್ಪರ್ಧೆ-ಜನತಾ ಪಿಯು ಕಾಲೇಜ್ ಹೆಮ್ಮಾಡಿಯ ದಿಗಂತ್ 2ಚಿನ್ನದ ಪದಕದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ.

ಜಿಲ್ಲಾ ಮಟ್ಟದ ಈಜು ಸ್ಪರ್ಧೆ-ಜನತಾ ಪಿಯು ಕಾಲೇಜ್ ಹೆಮ್ಮಾಡಿಯ ದಿಗಂತ್ 2ಚಿನ್ನದ ಪದಕದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ.
0Shares

ಹೆಮ್ಮಾಡಿ :ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ಭರವಸೆಯ ವಿದ್ಯಾರ್ಥಿ ದಿಗಂತ್ 100ಮೀಟರ್, 200 ಮೀಟರ್ (ಬ್ರೇಸ್ಟ್ರೋಕ್) ಎರಡು ವಿಭಾಗದಲ್ಲೂ ಪ್ರಥಮ ಸ್ಥಾನ ಪಡೆದು 2ಚಿನ್ನದ ಪದಕ, 50ಮೀಟರ್ ನಲ್ಲಿ ಕಂಚಿನ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಶಿಕ್ಷಣದ ಜೊತೆಗೆ ಕ್ರೀಡಾ ಸಾಧನೆ ಮಾಡಿದ
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now