
ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಯೋಗದಲ್ಲಿ, ಎಂ.ಐ.ಟಿ ಮಣಿಪಾಲ ಇಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಈಜುಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಕಾಲೇಜಿನ ವಿದ್ಯಾರ್ಥಿನಿ ವೈ.ಎಸ್. ರಿಯಾ ಗೌಡ –
2೦೦ಮೀ ಫ್ರೀಸ್ಟೈಲ್ನಲ್ಲಿ ಚಿನ್ನದ ಪದಕವನ್ನು ಹಾಗೂ 4೦೦ಮೀ ಫ್ರೀಸ್ಟೈಲ್ ನಲ್ಲಿ ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.
ಸಾಧಕ ವಿದ್ಯಾರ್ಥಿನಿಯನ್ನು ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ . ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now