
ಉಡುಪಿ: ಸರಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ GPT ಶಿಕ್ಷಕರ ಸಂಘ ಜಿಲ್ಲಾ ಶಾಖೆ ಉಡುಪಿ ಇಲ್ಲಿನ 2026-31ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಸಂಘದ ಜಿಲ್ಲಾಧ್ಯಕ್ಷರಾಗಿ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.
ಗೌರವಾಧ್ಯಕ್ಷರಾಗಿ ಚೈತ್ರ ಕೆ. ಪಿ., ಸಾರಿಕಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಾರಿಕಾ, ಖಜಾಂಚಿಯಾಗಿ ಪದ್ಮಾವತಿ ಬಿಲ್ಲವ, ತಾಲೂಕು ಅಧ್ಯಕ್ಷರುಗಳಾಗಿ ರವೀಂದ್ರ ಶೆಟ್ಟಿ (ಕಾರ್ಕಳ), ಸಂದೀಪ್ ನಾಯ್ಕ (ಬೈಂದೂರು), ಜಯಪ್ಪ ಟಿ (ಕುಂದಾಪುರ), ವೀಣಾ (ಬ್ರಹ್ಮಾವರ), ಶಬಾನಾ ಫರ್ವಿನ್ ಶೇಕ್ (ಉಡುಪಿ) ಅವರನ್ನು ಆಯ್ಕೆ ಮಾಡಲಾಯಿತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now