ಏಷ್ಯನ್ ಪ್ಯಾರಾ ಗೇಮ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದ ಮೋನಾ ಅಗರ್ವಾಲ್, ಅವನಿ ಲೇಖರಾಗೆ ಬೆಳ್ಳಿ

ಏಷ್ಯನ್ ಪ್ಯಾರಾ ಗೇಮ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದ ಮೋನಾ ಅಗರ್ವಾಲ್, ಅವನಿ ಲೇಖರಾಗೆ ಬೆಳ್ಳಿ
0Shares

ನವದೆಹಲಿ: ಪ್ರಸಕ್ತ ಆತಿಥೇಯ ಜಪಾನ್​ನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನ (Asian Para Games) ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ವಿಭಾಗದಲ್ಲಿ ಮೋನಾ ಅಗರ್ವಾಲ್ ಪ್ರಥಮ ಸ್ಥಾನ ಗಳಿಸುವ ಮೂಲಕ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದಾರೆ.

ಮೋನಾ ಅಗರ್ವಾಲ್ ಸ್ವರ್ಣಕ್ಕೆ ಮುತ್ತಿಟ್ಟರೆ, ಹಾಲಿ ಚಾಂಪಿಯನ್ ಅವನಿ ಲೇಖರಾ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಈ ಮೂಲಕ ಭಾರತ ಒಂದೇ ವಿಭಾಗದಲ್ಲಿ ಮೊದಲ ಎರಡು ಅಗ್ರ ಸ್ಥಾನಗಳನ್ನು ತನ್ನದಾಗಿಸಿಕೊಂಡು ಪದಕದ ಖಾತೆ ತೆರೆದಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now