ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ: ಹುತಾತ್ಮ ಯೋಧರಿಗೆ ಗೌರವ ನಮನ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಪೊಲೀಸ್ ಸಂಸ್ಮರಣಾ ದಿನಾಚರಣೆ: ಹುತಾತ್ಮ ಯೋಧರಿಗೆ ಗೌರವ ನಮನ
0Shares

ಬೆಂಗಳೂರಿನ ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನದಲ್ಲಿ ಹಮ್ಮಿಕೊಂಡಿದ್ದ ʻಪೊಲೀಸ್‌ ಸಂಸ್ಮರಣಾ ದಿನಾಚರಣೆʼ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹುತಾತ್ಮರಾದ ಪೊಲೀಸ್‌ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.

ಈ ವೇಳೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಸೇರಿದಂತೆ ಪೊಲೀಸ್‌ ಇಲಾಖೆಯ ಹಲವು ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now